ಅಂಡಮಾನ್, ನಿಕೋಬಾರ್ ದ್ವೀಪದಲ್ಲಿ ಭೂಕಂಪ

ಕೇಂದ್ರಾಡಳಿತ ಪ್ರದೇಶ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಇಂದು ಬೆಳಗ್ಗೆ ಭೂಕಂಪ ಸಂಭವಿಸಿದೆ. ಬೆಳಗ್ಗೆ 5: 07 ರ ಸುಮಾರಿನಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5 ರಷ್ಟು ತೀವ್ರತೆ ದಾಖಲಾಗಿದೆ.
ಅಂಡಮಾನ್ ನಲ್ಲಿ ಭೂಕಂಪದ ಮಾಹಿತಿ
ಅಂಡಮಾನ್ ನಲ್ಲಿ ಭೂಕಂಪದ ಮಾಹಿತಿ

ಫೋರ್ಟ್ ಬ್ಲೇರ್: ಕೇಂದ್ರಾಡಳಿತ ಪ್ರದೇಶ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಇಂದು ಬೆಳಗ್ಗೆ ಭೂಕಂಪ ಸಂಭವಿಸಿದೆ. ಬೆಳಗ್ಗೆ 5: 07 ರ ಸುಮಾರಿನಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5 ರಷ್ಟು ತೀವ್ರತೆ ದಾಖಲಾಗಿದೆ.

10 ಕಿ.ಮೀ ದೂರದಲ್ಲಿ ಭೂಕಂಪದ ತೀವ್ರತೆ ದಾಖಲಾಗಿರುವುದಾಗಿ ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ  ಮಾಹಿತಿ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com