ಜಮ್ಮು-ಕಾಶ್ಮೀರದ ಅನಂತ್ ನಾಗ್ ನಲ್ಲಿ ಎನ್ ಕೌಂಟರ್; ಸೇನೆ ಉಗ್ರರ ನಡುವೆ ಗುಂಡಿನ ಚಕಮಕಿ

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಡೆದಿದ್ದು,  ಸೇನಾ ಕಾರ್ಯಾಚರಣೆ ನಡೆಯುತ್ತಿದೆ. 
ಜಮ್ಮು-ಕಾಶ್ಮೀರ ಪೊಲೀಸರು (ಸಂಗ್ರಹ ಚಿತ್ರ)
ಜಮ್ಮು-ಕಾಶ್ಮೀರ ಪೊಲೀಸರು (ಸಂಗ್ರಹ ಚಿತ್ರ)
Updated on: 

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಡೆದಿದ್ದು,  ಸೇನಾ ಕಾರ್ಯಾಚರಣೆ ನಡೆಯುತ್ತಿದೆ. 

ಅನಂತ್ ನಾಗ್ ನ ಅಂದ್ವಾನ್ ಸಗಮ್ ಪ್ರದೇಶದಲ್ಲಿ ಈ ಎನ್ ಕೌಂಟರ್ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 

ಭಯೋತ್ಪಾದಕರು ಹಾಗೂ ಸೇನಾಪಡೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಭಯೋತ್ಪಾದಕರು ಉರಿ ಸೆಕ್ಟರ್ ನಿಂದ ಒಳ ನುಸುಳಲು ಯತ್ನಿಸಿದ್ದರು ಈ ಹಂತದಲ್ಲಿ ಭಯೋತ್ಪಾದಕರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಎಂದು ಸೇನಾ ಮೂಲಗಳು ತಿಳಿಸಿದೆ.

ಮೇ.03 ರಂದು ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಇಬ್ಬರು ಭಯೋತ್ಪಾದಕರನ್ನು ಸೇನೆ ಹೊಡೆದು ಉರುಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com