ನೇಪಾಳದಲ್ಲಿ ಪ್ರಬಲ ಭೂಕಂಪ: ಉತ್ತರ ಭಾರತದಲ್ಲೂ ಭೂಮಿ ಕಂಪಿಸಿದ ಅನುಭವ

ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟಾರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. 
ಭೂಕಂಪದ ಮಾಪನ (ಸಾಂಕೇತಿಕ ಚಿತ್ರ)
ಭೂಕಂಪದ ಮಾಪನ (ಸಾಂಕೇತಿಕ ಚಿತ್ರ)
Updated on

ನವದೆಹಲಿ: ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟಾರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. 

ಭೂಕಂಪ ಉತ್ತರ ಭಾರತದಲ್ಲಿಯೂ ಅನುಭವನಕ್ಕೆ ಬಂದಿದ್ದು, ದೆಹಲಿ ಎನ್ ಸಿಆರ್ ಸೇರಿದಂತೆ ಹಲವೆಡೆ ಕಂಪನದ ಅನುಭವವಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಭೂಕಂಪದ ಕೇಂದ್ರಬಿಂದು ನೇಪಾಳದಲ್ಲಿ 10 ಕಿ.ಮೀ ಆಳದಲ್ಲಿದೆ ಎಂದು ಎನ್‌ಸಿಎಸ್ ತಿಳಿಸಿದೆ. ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಜನರು ಬಲವಾದ ಕಂಪನವನ್ನು ಅನುಭವಿಸಿದ ಪರಿಣಾಮ ತಮ್ಮ ಮನೆಗಳಿಂದ ಹೊರಗೆ ಧಾವಿಸಿದರು. ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು ಒಂದು ತಿಂಗಳಲ್ಲಿ ಇದು ಮೂರನೇ ಬಾರಿ ಸಂಭವಿಸಿರುವ ಭೂಕಂಪವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com