ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲು: ಡಿಸಿಎಂ ಡಿ ಕೆ ಶಿವಕುಮಾರ್

ಮೇಕೆದಾಟು ವಿಚಾರವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್

ನವದೆಹಲಿ: ಮೇಕೆದಾಟು ವಿಚಾರವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನೀರು ಮೀಸಲಿಡುವ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಸುಪ್ರೀಂ ಕೋರ್ಟ್ ಅನುಮತಿ ಪಡೆದು ಪ್ರತಿವರ್ಷ 24 ಟಿಎಂಸಿ ನೀರು ಮೀಸಲಿಟ್ಟು ಆದೇಶ ಹೊರಡಿಸಿದ್ದೇವೆ. ಮುಂದಿನ ವಾರ ಮೇಕೆದಾಟು ಯೋಜನೆ ವಿಚಾರ ಚರ್ಚೆಗೆ ಬರಲಿದೆ ಎಂದು ಇಂದು ದೆಹಲಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬೆಂಗಳೂರು ನಾಗರಿಕರು ಚಿಂತಿಸುವ ಅಗತ್ಯವಿಲ್ಲ, 24 ಟಿಎಂಸಿ ಕಾವೇರಿ ನೀರು ಶೇಖರಣೆ ಮಾಡಿ ಇಡಲಾಗುತ್ತದೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com