ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಇಬ್ಬರು ನಕ್ಸಲರ ಹತ್ಯೆ

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಶನಿವಾರ ಭದ್ರಾತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ನಕ್ಸಲರನ್ನು ಹತರಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಂಕೇರ್: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಶನಿವಾರ ಭದ್ರಾತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ನಕ್ಸಲರನ್ನು ಹತರಾಗಿದ್ದಾರೆ.

ಕೊಯಲಿಬೀಡ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಎನ್ಕೌಂಟರ್ ಆರಂಭವಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ಸಾಸ್ ರೈಫಲ್, ಒಂದು 12-ಬೋರ್ ರೈಫಲ್ ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

ಮೃತ ನಕ್ಸಲರ ಗುರುತು ಇನ್ನೂ ಪತ್ತೆಯಾಗಿಲ್ಲ, ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com