ವಾಣಿಜ್ಯ, ಸಂಪರ್ಕ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧ ವಿಸ್ತರಣೆಗೆ ಭಾರತ-ಜಪಾನ್ ಉತ್ಸುಕ: ಪ್ರಧಾನಿ ಮೋದಿ

ಜಿ-20 ಶೃಂಗಸಭೆಯ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. 
ಜಪಾನ್ ಪ್ರಧಾನಿ ಜೊತೆ ಮೋದಿ ದ್ವಿಪಕ್ಷೀಯ ಮಾತುಕತೆ
ಜಪಾನ್ ಪ್ರಧಾನಿ ಜೊತೆ ಮೋದಿ ದ್ವಿಪಕ್ಷೀಯ ಮಾತುಕತೆ
Updated on

ನವದೆಹಲಿ: ಜಿ-20 ಶೃಂಗಸಭೆಯ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. 

ಜಪಾನ್ ಹಾಗೂ ಭಾರತ ಉಭಯ ದೇಶಗಳು ವಾಣಿಜ್ಯ, ಸಂಪರ್ಕ, ಇತರ  ಕ್ಷೇತ್ರಗಳಲ್ಲಿ ಸಂಬಂಧ ವಿಸ್ತರಣೆಗೆ ಉತ್ಸುಕವಾಗಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ

ಪ್ರಧಾನಿ ಕಿಶಿಡಾ ಅವರೊಂದಿಗೆ ರಚನಾತ್ಮಕ ಮಾತುಕತೆಗಳು ನಡೆದಿದ್ದು, ಸಂಪರ್ಕ, ವಾಣಿಜ್ಯ ಮತ್ತು ಇತರ ವಲಯಗಳಲ್ಲಿ ಸಹಕಾರವನ್ನು ಹೆಚ್ಚಿಸಲು ನಾವು ಉತ್ಸುಕರಾಗಿದ್ದೇವೆ" ಎಂದು ಮೋದಿ ಎಕ್ಸ್‌ನಲ್ಲಿ ಹೇಳಿದರು.

ಜಿ-20 ಶೃಂಗಸಭೆಯ ಅಂಗವಾಗಿ ಭಾರತಕ್ಕೆ ವಿದೇಶಗಳ ನಾಯಕರು ಆಗಮಿಸಿದ್ದು ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com