ಬಿಜೆಪಿ ನಾಯಕ ಶಾನವಾಜ್ ಹುಸೇನ್ ಗೆ ಹೃದಯ ಸ್ತಂಭನ: ಆಸ್ಪತ್ರೆಗೆ ದಾಖಲು 

ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್ ಗೆ ಹೃದಯ ಸ್ತಂಭನವಾಗಿದ್ದು, ಮುಂಬೈ ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾನವಾಜ್ ಹುಸೇನ್
ಶಾನವಾಜ್ ಹುಸೇನ್

ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್ ಗೆ ಹೃದಯ ಸ್ತಂಭನವಾಗಿದ್ದು, ಮುಂಬೈ ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಬೈ ನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದ್ದು.

ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ, ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ಲೀಲಾವತಿ ಆಸ್ಪತ್ರೆಯ ಜಲೀಲ್ ಪಾರ್ಕರ್ ಹೇಳಿದ್ದಾರೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com