ನಾಸಿಕ್ ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ 2 ಸಾವು, 17 ಮಂದಿಗೆ ಗಾಯ 

ನಾಸಿಕ್ ನ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದು 17 ಮಂದಿಗೆ ಗಾಯಗಳಾಗಿವೆ.
ನಾಸಿಕ್ ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ
ನಾಸಿಕ್ ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ
Updated on: 

ಮುಂಬೈ: ನಾಸಿಕ್ ನ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದು 17 ಮಂದಿಗೆ ಗಾಯಗಳಾಗಿವೆ.
 
ಜಿಂದಾಲ್ ಪಾಲಿ ಫಿಲ್ಮ್ಸ್ ರಾಸಾಯನಿಕ ಕಾರ್ಖಾನೆಯ ಬಾಯ್ಲರ್ ನಲ್ಲಿ ಈ ಅವಘಡ ಸಂಭವಿಸಿದೆ. ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಇಗಟ್ಪುರಿ, ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಸದ್ದು ಪಕ್ಕದ ಗ್ರಾಮಗಳಿಗೂ ಕೇಳಿಸಿದೆ. ಘಟನೆಯ ಸ್ಥಳಕ್ಕೆ ಸಿಎಂ ಏಕನಾಥ್ ಶಿಂಧೆ ಭೇಟಿ ನೀಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
 
ಘಟನೆಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಸಂಬಂಧ ಉನ್ನತಮಟ್ಟದ ತನಿಖೆ ನಡೆಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com