ಮುಂಬೈ-ಅಹಮದಾಬಾದ್ ಹೆದ್ದಾರಿಯ ಪಲ್ಘಾರ್ ಜಿಲ್ಲೆಯಲ್ಲಿ ಕಾರು-ಬಸ್ಸು ನಡುವೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು
ಪಾಲ್ಘರ್ ಜಿಲ್ಲೆಯ ದಹಾನು ಪ್ರದೇಶದಲ್ಲಿ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಕಾರು ಮತ್ತು ಬಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Published: 31st January 2023 08:41 AM | Last Updated: 31st January 2023 08:41 AM | A+A A-

ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವುದು
ಪಲ್ಘಾರ್(ಮಹಾರಾಷ್ಟ್ರ): ಪಾಲ್ಘರ್ ಜಿಲ್ಲೆಯ ದಹಾನು ಪ್ರದೇಶದಲ್ಲಿ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಕಾರು ಮತ್ತು ಬಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರು ಗುಜರಾತ್‌ನಿಂದ ಮುಂಬೈಗೆ ತೆರಳುತ್ತಿತ್ತು. ಕಾರು ಚಾಲಕನ ನಿಯಂತ್ರಣ ತಪ್ಪಿದ ನಂತರ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
Maharashtra | Four people died on spot in a collision between a car and a bus on Mumbai-Ahmedabad highway in Dahanu area of Palghar district. The car was enroute Mumbai from Gujarat and rammed into the bus after the car driver lost control of the vehicle: Palghar Police pic.twitter.com/PMa8bXfrAa
— ANI (@ANI) January 31, 2023