ಅಂಡಮಾನ್, ನಿಕೋಬಾರ್ ದ್ವೀಪದಲ್ಲಿ ಭೂಕಂಪ
ಕೇಂದ್ರಾಡಳಿತ ಪ್ರದೇಶ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಇಂದು ಬೆಳಗ್ಗೆ ಭೂಕಂಪ ಸಂಭವಿಸಿದೆ. ಬೆಳಗ್ಗೆ 5: 07 ರ ಸುಮಾರಿನಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5 ರಷ್ಟು ತೀವ್ರತೆ ದಾಖಲಾಗಿದೆ.
Published: 06th March 2023 08:01 AM | Last Updated: 06th March 2023 08:02 AM | A+A A-

ಅಂಡಮಾನ್ ನಲ್ಲಿ ಭೂಕಂಪದ ಮಾಹಿತಿ
ಫೋರ್ಟ್ ಬ್ಲೇರ್: ಕೇಂದ್ರಾಡಳಿತ ಪ್ರದೇಶ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಇಂದು ಬೆಳಗ್ಗೆ ಭೂಕಂಪ ಸಂಭವಿಸಿದೆ. ಬೆಳಗ್ಗೆ 5: 07 ರ ಸುಮಾರಿನಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5 ರಷ್ಟು ತೀವ್ರತೆ ದಾಖಲಾಗಿದೆ.
10 ಕಿ.ಮೀ ದೂರದಲ್ಲಿ ಭೂಕಂಪದ ತೀವ್ರತೆ ದಾಖಲಾಗಿರುವುದಾಗಿ ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
An earthquake of magnitude 5.0 occurred in the Nicobar islands region at around 5:07 am today: National Center for Seismology pic.twitter.com/kfiK3O7Xno
— ANI (@ANI) March 6, 2023