ನೂತನ ಸಂಸತ್ ಕಟ್ಟಡಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ, ಕಾಮಗಾರಿ ಪರಿಶೀಲನೆ

ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ನೂತನ ಸಂಸತ್ ಕಟ್ಟಡಕ್ಕೆ ದಿಢೀರ್ ಭೇಟಿ ನೀಡಿದರು. ಈ ವೇಳೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಪ್ರಧಾನಿ, ಕಟ್ಟಡ ನಿರ್ಮಾಣ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ನೂತನ ಸಂಸತ್ ಕಟ್ಟಡದಲ್ಲಿ ಪ್ರಧಾನಿ ಮೋದಿ
ನೂತನ ಸಂಸತ್ ಕಟ್ಟಡದಲ್ಲಿ ಪ್ರಧಾನಿ ಮೋದಿ
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ನೂತನ ಸಂಸತ್ ಕಟ್ಟಡಕ್ಕೆ ದಿಢೀರ್ ಭೇಟಿ ನೀಡಿದರು. ಈ ವೇಳೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಪ್ರಧಾನಿ, ಕಟ್ಟಡ ನಿರ್ಮಾಣ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಸುಮಾರು ಒಂದು ಗಂಟೆಗೂ ಅಧಿಕ ಸಮಯವನ್ನು ನೂತನ ಕಟ್ಟಡದ ಒಳಗಡೆಯೇ ಪ್ರಧಾನಿ ಮೋದಿ ಕಳೆದಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಸಂಸತ್ತಿನ ಉಭಯ ಸದನಗಳಲ್ಲಿ ನಿರ್ಮಾಣವಾಗುತ್ತಿರುವ ಸೌಲಭ್ಯಗಳನ್ನು ವೀಕ್ಷಿಸಿದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com