ರಾಜಸ್ಥಾನ: ಬಿಎಸ್ಎಫ್ ನಿಂದ ಇಬ್ಬರು ಪಾಕ್ ಡ್ರಗ್ಸ್ ಕಳ್ಳಸಾಗಣೆದಾರರ ಹತ್ಯೆ

ರಾಜಸ್ಥಾನದ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಮಾದಕ ವಸ್ತು ಕಳ್ಳಸಾಗಣೆಯಲ್ಲಿ ತೊಡಗಿದ್ದ ಇಬ್ಬರು ಶಂಕಿತ ಪಾಕಿಸ್ತಾನಿ ವ್ಯಕ್ತಿಗಳನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್) ಹತ್ಯೆ ಮಾಡಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜೈಪುರ: ರಾಜಸ್ಥಾನದ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಮಾದಕ ವಸ್ತು ಕಳ್ಳಸಾಗಣೆಯಲ್ಲಿ ತೊಡಗಿದ್ದ ಇಬ್ಬರು ಶಂಕಿತ ಪಾಕಿಸ್ತಾನಿ ವ್ಯಕ್ತಿಗಳನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್) ಹತ್ಯೆ ಮಾಡಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ.

ಸೋಮವಾರ ತಡ ರಾತ್ರಿ ಬಾರ್ಮರ್ ಮುಂಭಾಗದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಹತ್ಯೆಯಾದ ವ್ಯಕ್ತಿಗಳಿಂದ ಸುಮಾರು ಮೂರು ಕಿಲೋಗ್ರಾಂಗಳಷ್ಟು ಶಂಕಿತ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜಸ್ಥಾನ ಭಾರತದ ಪಶ್ಚಿಮ ಪಾಕಿಸ್ತಾನದೊಂದಿಗೆ ಸುಮಾರು 1,036-ಕಿಲೋಮೀಟರ್ ಉದ್ದದ ಗಡಿಯನ್ನು ಹಂಚಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com