ಸಿಐಎಸ್ ಸಿಇ 10, 12ನೇ ತರಗತಿ ಫಲಿತಾಂಶ ಪ್ರಕಟ
ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್(ಸಿಐಎಸ್‌ಸಿಇ) ಭಾನುವಾರ ಇಂಡಿಯನ್ ಸರ್ಟಿಫಿಕೇಟ್ ಆಫ್ ಸೆಕೆಂಡರಿ ಎಜುಕೇಶನ್(ಐಸಿಎಸ್‌ಇ 10ನೇ ತರಗತಿ) ಮತ್ತು ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ (ಐಎಸ್‌ಸಿ...
Published: 14th May 2023 06:57 PM | Last Updated: 14th May 2023 06:57 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್(ಸಿಐಎಸ್‌ಸಿಇ) ಭಾನುವಾರ ಇಂಡಿಯನ್ ಸರ್ಟಿಫಿಕೇಟ್ ಆಫ್ ಸೆಕೆಂಡರಿ ಎಜುಕೇಶನ್(ಐಸಿಎಸ್‌ಇ 10ನೇ ತರಗತಿ) ಮತ್ತು ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ (ಐಎಸ್‌ಸಿ 12ನೇ ತರಗತಿ) ಫಲಿತಾಂಶ ಪ್ರಕಟಿಸಿದೆ.
ವಿದ್ಯಾರ್ಥಿಗಳು CISCE ವೆಬ್‌ಸೈಟ್ http://cisce.org ಅಥವಾ http://results.cisce.org ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.
ಇದನ್ನು ಓದಿ: CBSE 10ನೇ ತರಗತಿ ಫಲಿತಾಂಶ ಪ್ರಕಟ: ಶೇ.93.12 ರಷ್ಟು ವಿದ್ಯಾರ್ಥಿಗಳು ತೇರ್ಗಡೆ, ಫಲಿತಾಂಶ ವೀಕ್ಷಿಸಲು ಈ ಕೆಳಗಿನ ಲಿಂಕ್ ಬಳಸಿ
ಐಸಿಎಸ್ಇ 10ನೇ ತರಗತಿ ಪರೀಕ್ಷೆಗಳು ಫೆಬ್ರವರಿ 27 ರಂದು ಪ್ರಾರಂಭವಾಗಿ ಮಾರ್ಚ್ 29, 2023 ರಂದು ಮುಕ್ತಾಯಗೊಂಡಿದ್ದವು.
ISC 12ನೇ ತರಗತಿ ಪರೀಕ್ಷೆಯು ಫೆಬ್ರವರಿ 13 ರಂದು ಪ್ರಾರಂಭವಾಗಿ ಮಾರ್ಚ್ 31ಕ್ಕೆ ಕೊನೆಯ ಪರೀಕ್ಷೆ ನಡೆದಿತ್ತು.
ಈ ವರ್ಷ ಸುಮಾರು 2.5 ಲಕ್ಷ ವಿದ್ಯಾರ್ಥಿಗಳು 10, 12ನೇ ತರಗತಿಯ CISCE ಪರೀಕ್ಷೆಗೆ ಹಾಜರಾಗಿದ್ದರು.