G20 ಶೃಂಗಸಭೆ: ಸಾರ್ವಜನಿಕರಿಗೆ ರಾಷ್ಟ್ರಪತಿ ಭವನ 10 ದಿನ ಬಂದ್

ಮುಂಬರುವ ಜಿ 20 ಶೃಂಗಸಭೆಗೆ ಸಂಬಂಧಿಸಿದ ಪೂರ್ವಸಿದ್ಧತಾ ಕಾರ್ಯಗಳ ಹಿನ್ನೆಲೆಯಲ್ಲಿ  ಸಾರ್ವಜನಿಕರಿಗೆ ರಾಷ್ಟ್ರಪತಿ ಭವನದ ಪ್ರವಾಸವನ್ನು 10 ದಿನಗಳವರೆಗೆ ಬಂದ್ ಮಾಡಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ರಾಷ್ಟ್ರಪತಿ ಭವನ
ರಾಷ್ಟ್ರಪತಿ ಭವನ

ನವದೆಹಲಿ: ಮುಂಬರುವ ಜಿ 20 ಶೃಂಗಸಭೆಗೆ ಸಂಬಂಧಿಸಿದ ಪೂರ್ವಸಿದ್ಧತಾ ಕಾರ್ಯಗಳ ಹಿನ್ನೆಲೆಯಲ್ಲಿ  ಸಾರ್ವಜನಿಕರಿಗೆ ರಾಷ್ಟ್ರಪತಿ ಭವನದ ಪ್ರವಾಸವನ್ನು 10 ದಿನಗಳವರೆಗೆ ಬಂದ್ ಮಾಡಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಜಿ20 ಶೃಂಗಸಭೆಯು ರಾಷ್ಟ್ರ ರಾಜಧಾನಿಯಲ್ಲಿ ಸೆಪ್ಟೆಂಬರ್ 9 ರಿಂದ 10 ರವರೆಗೆ ನಡೆಯಲಿದೆ.

"ಮುಂಬರುವ G20 ಶೃಂಗಸಭೆಗೆ ಸಂಬಂಧಿಸಿದ ಪೂರ್ವಸಿದ್ಧತಾ ಕಾರ್ಯಗಳಿಂದಾಗಿ ಸಾರ್ವಜನಿಕರಿಗೆ ರಾಷ್ಟ್ರಪತಿ ಭವನದವನ್ನು ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರವರೆಗೆ ಬಂದ್ ಮಾಡಲಾಗುವುದು" ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com