ಆಂಧ್ರಪ್ರದೇಶ: ಲಾರಿ- ಆಟೋ ಡಿಕ್ಕಿ, ನಾಲ್ವರು ಸಾವು

ಆಟೋ-ಲಾರಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯಲ್ಲಿ ನಡೆದಿದೆ. ಲಾರಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಅಷ್ಟೇ ಸಂಖ್ಯೆಯ ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ಚಿತ್ರ
ಅಪಘಾತದ ಚಿತ್ರ

ಕೋನಸೀಮಾ: ಆಟೋ-ಲಾರಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯಲ್ಲಿ ನಡೆದಿದೆ. ಲಾರಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಅಷ್ಟೇ ಸಂಖ್ಯೆಯ ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಚಿತ್ರ
ಛತ್ತೀಸ್ ಗಢ: ಟ್ರಕ್ ಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ, 8 ಮಂದಿ ಸಾವು, 23 ಮಂದಿಗೆ ಗಾಯ

ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ ಎಂದು ಅಮಲಾಪುರ ಗ್ರಾಮಾಂತರ ವೃತ್ತ ನಿರೀಕ್ಷಕ ವೀರಬಾಬು ತಿಳಿಸಿದ್ದಾರೆ. ಅಪಘಾತ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com