ಕಾರ್ಗಿಲ್ ನಲ್ಲಿ ಭೂಕಂಪ: 5.2 ತೀವ್ರತೆ ದಾಖಲು!

ಕಾರ್ಗಿಲ್ ಬಳಿಯ ಲಡಾಖ್ ಪ್ರದೇಶದಲ್ಲಿ ಸೋಮವಾರ ಸಂಜೆ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪನ
ಭೂಕಂಪನPTI

ಕಾರ್ಗಿಲ್: ಕಾರ್ಗಿಲ್ ಬಳಿಯ ಲಡಾಖ್ ಪ್ರದೇಶದಲ್ಲಿ ಸೋಮವಾರ ಸಂಜೆ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಭೂಕಂಪನ
ಚೀನಾದಲ್ಲಿ 7.2 ತೀವ್ರತೆಯ ಭೂಕಂಪ, ದೆಹಲಿಯಲ್ಲೂ ಕಂಪಿಸಿದ ಭೂಮಿ

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ರಾತ್ರಿ 9: 35 ಕ್ಕೆ ಭೂಕಂಪ ಸಂಭವಿಸಿದೆ. "ತೀವ್ರತೆಯ ಭೂಕಂಪ: 5.2 ಆಗಿದ್ದು, ಭಾರತೀಯ ಕಾಲಮಾನ 21:35:17 ನಲ್ಲಿ ಈ ಭೂಕಂಪ ಸಂಭವಿಸಿದೆ. ಇತ್ತೀಚಿನ ಮಾಹಿತಿಯ ಪ್ರಕಾರ ಯಾವುದೇ ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com