ಹತ್ರಾಸ್ ಕಾಲ್ತುಳಿತ: ಸಾವಿನ ಸಂಖ್ಯೆ 121 ಕ್ಕೆ ಏರಿಕೆ; 28 ಮಂದಿಗೆ ಗಾಯ

ಮೃತಪಟ್ಟವರ ಪೈಕಿ 19 ಮಂದಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಉತ್ತರ ಪ್ರದೇಶ ಪೊಲೀಸರು ಜು.03 ರಂದು ಘಟನೆ ಸಂಬಂಧ FIR ದಾಖಲಿಸಿದ್ದಾರೆ.
File pic
ಸತ್ಸಂಗದಲ್ಲಿ ಮೃತಪಟ್ಟವರುonline desk
Updated on

ಹತ್ರಾಸ್: ಹತ್ರಾಸ್ ಜಿಲ್ಲೆಯ ಮುಘಲ್‌ಗರ್ಹಿ ಗ್ರಾಮದಲ್ಲಿ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದ ವೇಳೆ ನೂಕುನುಗ್ಗಲಿನಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 28 ಮಂದಿ ಗಾಯಗೊಂಡಿದ್ದಾರೆ.

ಮೃತಪಟ್ಟವರ ಪೈಕಿ 19 ಮಂದಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಉತ್ತರ ಪ್ರದೇಶ ಪೊಲೀಸರು ಜು.03 ರಂದು ಘಟನೆ ಸಂಬಂಧ FIR ದಾಖಲಿಸಿದ್ದಾರೆ.

File pic
ಸತ್ಸಂಗ ವೇಳೆ ಕಾಲ್ತುಳಿತದಲ್ಲಿ 120ಕ್ಕೂ ಹೆಚ್ಚು ಸಾವು: ಸ್ವಯಂ ಘೋಷಿತ ದೇವಮಾನವ 'ಭೋಲೆ ಬಾಬಾ' ಹಿನ್ನಲೆ ಏನು?

7 ಮಕ್ಕಳು ಹಾಗೂ ಓರ್ವ ಪುರುಷನನ್ನು ಹೊರತುಪಡಿಸಿದರೆ, ಮೃತಪಟ್ಟವರೆಲ್ಲರೂ ಮಹಿಳೆಯರೇ ಆಗಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯನಾಥ ಉನ್ನತಮಟ್ಟದ ತನಿಖೆಗೆ ಆದೇಶಿಸಿದ್ದು ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com