ಲೋಕಸಭಾ ಚುನಾವಣೆ 2024 Exit Polls: ಮತದಾನೋತ್ತರ ಸಮೀಕ್ಷೆಯಲ್ಲಿ NDA ಜಯಭೇರಿ!

ದೇಶದಲ್ಲಿ ಏಳು ಹಂತದಲ್ಲಿ ನಡೆದ ಲೋಕಸಭಾ ಚುನಾವಣೆಯ ಮತದಾನ ಮುಗಿದಿದ್ದು, ಬಹುತೇಕ ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸ್ವೀಪ್ ಮಾಡುವ ಮೂಲಕ ಈ ಬಾರಿಯು ಅಧಿಕಾರದ ಗದ್ದುಗೆ ಏರುವ ಸಾಧ್ಯತೆ ಹೆಚ್ಚಾಗಿದೆ.
ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ, ಪ್ರಧಾನಿ ಮೋದಿ
ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ, ಪ್ರಧಾನಿ ಮೋದಿ
Updated on

ನವದೆಹಲಿ: ದೇಶದಲ್ಲಿ ಏಳು ಹಂತದಲ್ಲಿ ನಡೆದ ಲೋಕಸಭಾ ಚುನಾವಣೆಯ ಮತದಾನ ಮುಗಿದಿದ್ದು, ಬಹುತೇಕ ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸ್ವೀಪ್ ಮಾಡುವ ಮೂಲಕ ಈ ಬಾರಿಯು ಅಧಿಕಾರದ ಗದ್ದುಗೆ ಏರುವ ಸಾಧ್ಯತೆ ಹೆಚ್ಚಾಗಿದೆ.

ವಿವಿಧ ಸಂಸ್ಥೆಗಳು ನಡೆಸಿದ ಸಮೀಕ್ಷೆಗಳು ಇಂತಿದೆ:

India News - D-Dynamics

ಎನ್ ಡಿಎ- 371

INDIA- 125

ಇತರೆ- 47

Republic Bharat-Matrize

ಎನ್ ಡಿಎ-353-368

INDIA-118-133

ಇತರೆ-43-48

Republic TV- P Marq

ಎನ್ ಡಿಎ -359

INDIA-154

ಇತರೆ-30

Jan Ki Baat

NDA-362-392

INDIA Bloc-141-161

TV5 Telugu

ಎನ್ ಡಿಎ-359

INDIA-154

ಇತರೆ- 30

Newsnation

ಎನ್ ಡಿಎ: 342-378

India: 153-169

ಇತರೆ: 21-23

Axis My India: ಕರ್ನಾಟಕದಲ್ಲಿ ಬಿಜೆಪಿಗೆ ಮುನ್ನಡೆ

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ನಲ್ಲಿ ಕರ್ನಾಟಕದಲ್ಲಿ ಬಿಜೆಪಿ 20-22 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಜೆಡಿಎಸ್ ಮೂರು ಸ್ಥಾನ ಗೆಲ್ಲುವ ಸಾಧ್ಯತೆ ಇರುವುದಾಗಿ ಹೇಳಿದೆ. ನೆರೆಯ

ಕೇರಳದಲ್ಲಿ ಬಿಜೆಪಿ 2-3 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಕಾಂಗ್ರೆಸ್ 13-14 ಸ್ಥಾನ, ಆಡಳಿತಾರೂಢ ಎಲ್‌ಡಿಎಫ್ ಕೇವಲ 1 ಸ್ಥಾನ ಗೆಲ್ಲುವ ನಿರೀಕ್ಷೆಯಿದೆ ಎಂದು ಹೇಳಿದೆ.

CNN

ಬಿಜೆಪಿ: 23-26

ಕಾಂಗ್ರೆಸ್: 3-7

ಜೆಡಿಎಸ್: 00

India TV

ಬಿಜೆಪಿ: 18-22

ಜೆಡಿಎಸ್: 1-3

ಕಾಂಗ್ರೆಸ್: 4-8

India Today

ಬಿಜೆಪಿ: 20-22

ಜೆಡಿಎಸ್- 2-3

ಕಾಂಗ್ರೆಸ್: 3-5

ಬಹುತೇಕ ಎಲ್ಲಾ ಸಮೀಕ್ಷೆಗಳಲ್ಲಿ ಎನ್ ಡಿಎ ಮೈತ್ರಿಕೂಟ 350ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಭವಿಷ್ಯ ನುಡಿದಿವೆ.

ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ, ಪ್ರಧಾನಿ ಮೋದಿ
Lok Sabha Election 2024: ''ಈಗಲೂ ಹೇಳ್ತೇನೆ ಕೇಳಿ, ಬಿಜೆಪಿಯೇ ಗೆಲ್ಲೋದು''; Exit Polls ಗೂ ಮೊದಲು Prashant Kishor ಭವಿಷ್ಯ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com