ಆಂಧ್ರ ಪ್ರದೇಶ: ಕಂಟೈನರ್-ಮಿನಿ ಟ್ರಕ್ ಡಿಕ್ಕಿ, ಆರು ಮಂದಿ ದಾರುಣ ಸಾವು

ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಶುಕ್ರವಾರ ಕಂಟೈನರ್ ಮತ್ತು ಮಿನಿ ಟ್ರಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಯ ಪ್ರಕಾರ, ಮುಂಜಾನೆ 5 ಗಂಟೆ ಸುಮಾರಿಗೆ ಸೀತನಪಲ್ಲಿಯಲ್ಲಿ ಈ ಘಟನೆ ನಡೆದಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on: 

ಅಮರಾವತಿ: ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಶುಕ್ರವಾರ ಕಂಟೈನರ್ ಮತ್ತು ಮಿನಿ ಟ್ರಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಯ ಪ್ರಕಾರ, ಮುಂಜಾನೆ 5 ಗಂಟೆ ಸುಮಾರಿಗೆ ಸೀತನಪಲ್ಲಿಯಲ್ಲಿ ಈ ಘಟನೆ ನಡೆದಿದೆ.

ಎರಡೂ ವಾಹನಗಳ ಚಾಲಕರು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವಿಗೀಡಾಗಿದ್ದಾರೆ.

ಪ್ರಾತಿನಿಧಿಕ ಚಿತ್ರ
ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್ ಗೆ ಟ್ರಕ್ ಡಿಕ್ಕಿಯಾಗಿ 11 ಮಂದಿ ದುರ್ಮರಣ, 10 ಮಂದಿಗೆ ಗಾಯ

ಅಪಘಾತ ಸಂಭವಿಸಿದಾಗ ಟ್ರಕ್‌ನಲ್ಲಿ ಹತ್ತು ಜನರಿದ್ದರು ಮತ್ತು ಇನ್ನೊಂದು ವಾಹನದಲ್ಲಿ ಚಾಲಕ ಮತ್ತು ಸಹಾಯಕ ಇದ್ದರು ಎಂದು ಅಧಿಕಾರಿ ಹೇಳಿದರು.

ಸದ್ಯ ಈ ಸಂಬಂಧ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com