'NCP-Sharadchandra Pawar' ಹೆಸರು ಬಳಸಲು ಶರದ್ ಪವಾರ್ ಬಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಬಣಕ್ಕೆ ಕೊನೆಗೂ ಪಕ್ಷದ ಹೆಸರು ಮತ್ತು ಚಿನ್ಹೆಯ ಗೊಂದಲಕ್ಕೆ ಕೊನೆಗೂ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ.
ಶರದ್ ಪವಾರ್
ಶರದ್ ಪವಾರ್

ಮುಂಬೈ: ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಬಣಕ್ಕೆ ಕೊನೆಗೂ ಪಕ್ಷದ ಹೆಸರು ಮತ್ತು ಚಿನ್ಹೆಯ ಗೊಂದಲಕ್ಕೆ ಕೊನೆಗೂ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ.

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಶರದ್ ಪವಾರ್ ಬಣಕ್ಕೆ ಪಕ್ಷದ ಹೆಸರನ್ನು 'Nationalist Congress Party-Sharadchandra Pawar' ಬಳಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದು, ಮಾತ್ರವಲ್ಲದೇ ಶರದ್ ಪವಾರ್ ಬಣಕ್ಕೆ ಚುನಾವಣೆಗೆ 'ಕಹಳೆ ಊದುವ ವ್ಯಕ್ತಿ'ಯ ಗುರುತನ್ನು ಚಿನ್ಹೆಯಾಗಿ ಬಳಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.

ಶರದ್ ಪವಾರ್
ವಿಪಕ್ಷ ನಾಯಕರಲ್ಲಿ ಭಯ ಮೂಡಿಸಲು ಬಿಜೆಪಿ ಸರ್ಕಾರ ಇ.ಡಿ.ಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ: ಶರದ್ ಪವಾರ್

ಈ ಚಿನ್ಹೆಯನ್ನು ಇತರರು ಬಳಸದಂತೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದೆ. ಅಂತೆಯೇ ಎನ್‌ಸಿಪಿ ಅಜಿತ್ ಪವಾರ್ ಬಣ 'ಗಡಿಯಾರ' ಚಿಹ್ನೆಯ ಕುರಿತು ಸಾರ್ವಜನಿಕ ನೋಟಿಸ್ ನೀಡುವಂತೆ ಕೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com