ಗುಜರಾತ್ ನ ಮಾಜಿ ಗವರ್ನರ್ ಕಮಲಾ ಬೆನಿವಾಲ್ ನಿಧನ

ಹಿರಿಯ ಕಾಂಗ್ರೆಸ್ ನಾಯಕಿ, ಗುಜರಾತ್ ನ ಮಾಜಿ ರಾಜ್ಯಪಾಲರಾದ ಕಮಲಾ ಬೆನಿವಾಲ್ ಇಂದು ನಿಧನರಾದರು
Kamala Benival
ಕಮಲಾ ಬೆನಿವಾಲ್online desk
Updated on: 

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕಿ, ಗುಜರಾತ್ ನ ಮಾಜಿ ರಾಜ್ಯಪಾಲರಾದ ಕಮಲಾ ಬೆನಿವಾಲ್ ಇಂದು ನಿಧನರಾದರು. ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ಕಮಲಾ ಬೆನಿವಾಲ್ ನಿಧನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು.

ದೀರ್ಘಾವಧಿಯ ಅನಾರೋಗ್ಯದ ಕಾರಣ ಬೆನಿವಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Kamala Benival
ತಮಿಳುನಾಡು: ತೆಲಂಗಾಣದ ಮಾಜಿ ರಾಜ್ಯಪಾಲ ತಮಿಳ್ಇಸೈ ಸೌಂದರರಾಜನ್ ಬಿಜೆಪಿ ಸೇರ್ಪಡೆ

ಗುರುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಗುಜರಾತ್ ಅಷ್ಟೇ ಅಲ್ಲದೇ ಮಿಜೊರಾಮ್ ತ್ರಿಪುರಾಗಳ ರಾಜ್ಯಪಾಲರಾಗಿಯೂ, ರಾಜಸ್ಥಾನದ ಡಿಸಿಎಂ ಆಗಿಯೂ ಬೆನಿವಾಲ್ ಕಾರ್ಯನಿರ್ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com