RBI Governor ಆಸ್ಪತ್ರೆಗೆ ದಾಖಲು: ಅಪೋಲೋ ವೈದ್ಯರು ಹೇಳಿದ್ದೇನೆಂದರೆ...

ಶಕ್ತಿಕಾಂತ್ ದಾಸ್ ಕಳೆದ ರಾತ್ರಿ ಚೆನ್ನೈ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದ ಬಗ್ಗೆ ಅಪೋಲೊ ಆಸ್ಪತ್ರೆಯ ವೈದ್ಯಕೀಯ ತಂಡ ಹೇಳಿಕೆ ಬಿಡುಗಡೆ ಮಾಡಿದೆ.
Got RBI guv's deepfake video
ಆರ್ ಬಿಐ ಮುಖ್ಯಸ್ಥ ಶಕ್ತಿಕಾಂತ್ ದಾಸ್online desk
Updated on

ಚೆನ್ನೈ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಕ್ತಿಕಾಂತ್ ದಾಸ್ ಕಳೆದ ರಾತ್ರಿ ಚೆನ್ನೈ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದ ಬಗ್ಗೆ ಅಪೋಲೊ ಆಸ್ಪತ್ರೆಯ ವೈದ್ಯಕೀಯ ತಂಡ ಹೇಳಿಕೆ ಬಿಡುಗಡೆ ಮಾಡಿದೆ.

Got RBI guv's deepfake video
ಜಾಗತಿಕ ಪ್ರಕ್ಷುಬ್ಧತೆ ನಡುವೆಯೂ ಭಾರತದ ಆರ್ಥಿಕತೆ ಬಲಿಷ್ಠ: RBI ಗವರ್ನರ್ ಶಕ್ತಿಕಾಂತ್ ದಾಸ್

ಅಸಿಡಿಟಿ ಹೆಚ್ಚಾದ ಕಾರಣ ಶಕ್ತಿಕಾಂತ್ ದಾಸ್ ಗೆ ಅನಾರೋಗ್ಯ ಉಂಟಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪೋಲೋ ವೈದ್ಯರು ತಿಳಿಸಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಯಾವುದೇ ಆತಂಕಕ್ಕೆ ಕಾರಣವಿಲ್ಲ. ಶೀಘ್ರದಲ್ಲೇ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು" ಎಂದು ಅಪೋಲೋ ಆಸ್ಪತ್ರೆಗಳ ವೈದ್ಯಕೀಯ ಸೇವೆಗಳ ನಿರ್ದೇಶಕ ಡಾ ಆರ್ ಕೆ ವೆಂಕಟಾಸಲಂ ಅವರು ವೈದ್ಯಕೀಯ ಬುಲೆಟಿನ್ ಪ್ರಕಟಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com