ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ!

ಛತ್ತೀಸ್‌ಗಢದ ಮನ್ಪುರ್-ಮೊಹ್ಲಾ-ಅಂಬಾಘರ್ ಚೌಕಿ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ.
The bodies of two Naxalites were recovered from the spot
ನಕ್ಸಲ್ ವಿರೋಧಿ ಕಾರ್ಯಾಚರಣೆ
Updated on

ಮೊಹ್ಲಾ: ಛತ್ತೀಸ್‌ಗಢದ ಮನ್ಪುರ್-ಮೊಹ್ಲಾ-ಅಂಬಾಘರ್ ಚೌಕಿ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ. ನಕ್ಸಲ್ ವಿರೋಧಿ ಕಾರ್ಯಾಚರಣೆ ಕೈಗೊಂಡಿದ್ದ ಭದ್ರತಾ ಪಡೆ ಮೇಲೆ ಮದನ್‌ವಾಡ ಪ್ರದೇಶದ ಕಾಡಿನಲ್ಲಿ ನಕ್ಸಲರು ಗುಂಡು ಹಾರಿಸಿದ್ದಾರೆ. ನಂತರ ಭದ್ರತಾ ಪಡೆ ಸಿಬ್ಬಂದಿ ಗುಂಡಿನ ದಾಳಿ ನಡೆಸಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್ ಕೌಂಟರ್ ಬಳಿಕ ಇಬ್ಬರು ನಕ್ಸಲರ ಮೃತದೇಹಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದ್ದು ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

The bodies of two Naxalites were recovered from the spot
ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್​ಕೌಂಟರ್​ಗೆ ನಾಲ್ವರು ನಕ್ಸಲರು ಬಲಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com