
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1 ರಂದು 2025-26ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡುವುದಾಗಿ ಘೋಷಿಸಿದ್ದಾರೆ.
ಈ ಬಾರಿಯ ಬಜೆಟ್ ನಲ್ಲಿ ತೆರಿಗೆ ಇಳಿಕೆ ಮಾಡಿರುವುದರ ಪರಿಣಾಮ ಒಂದಷ್ಟು ಉತ್ಪನ್ನ, ಪದಾರ್ಥಗಳ ಬೆಲೆಯೂ ಇಳಿಕೆಯಾಗಿದೆ.
ಬೆಲೆ ಅಗ್ಗವಾಗಿರುವ ವಸ್ತು/ ಪದಾರ್ಥಗಳ ವಿವರ ಹೀಗಿದೆ.
ಯಾವುದು ಅಗ್ಗ...
LED ಟಿವಿ-ಮೊಬೈಲ್
ಕ್ಯಾನ್ಸರ್ ಔಷಧಗಳ ಮೇಲಿನ ತೆರಿಗೆ
ಮೀನಿನ ಪ್ಲೇಟಿನ ಮೇಲಿನ ತೆರಿಗೆ
ಔಷಧಿ ಮತ್ತು ಎಲೆಕ್ಟ್ರಿಕ್ ಕಾರುಗಳು
ಎತರ್ನೆಟ್ ಸ್ವಿಚ್ ಮೇಲಿನ ತೆರಿಗೆ
ಭಾರತದಲ್ಲಿ ತಯಾರಿಸಿದ ಬಟ್ಟೆಗಳು
ಚರ್ಮದ ವಸ್ತುಗಳು
ದೋಣಿ, ಹಡಗು ತಯಾರಿಸಲು ಬಳಸುವ ಸಾಮಗ್ರಿಗಳ ಮೇಲಿನ ಕಸ್ಟಮ್ಸ್ ಮುಂದಿನ 10 ವರ್ಷದವರೆಗೆ ವಿನಾಯತಿ
ಝಿಂಕ್, ಲಿಥಿಯಮ್ ಬ್ಯಾಟರಿಯ ಸ್ಕ್ರ್ಯಾಪ್ ಮೇಲಿನ ತೆರಿಗೆ
ಮೊಬೈಲ್ ಫೋನ್ ತಯಾರಿಕೆಗೆ ಬಳಸುವ 28 ಸರಕುಗಳ ಮೇಲಿನ ತೆರಿಗೆ
ಮೀನಿನ ಪ್ಲೇಟಿನ ಮೇಲಿನ ತೆರಿಗೆ
ಇವಿ ಬ್ಯಾಟರಿಗಳ ಮೇಲಿನ ತೆರಿಗೆ
ಜೀವ ಉಳಿಸುವ ಔಷಧಗಳ ಮೇಲಿನ ತೆರಿಗೆ
ಖನಿಜಗಳ ಮೇಲಿನ ತೆರಿಗೆ
ಯಾವುದು ದುಬಾರಿ...
ಫ್ಲ್ಯಾಟ್ ಪ್ಯಾನೆಲ್ ಡಿಸ್ ಪ್ಲೇ ಮೇಲೆ ತೆರಿಗೆ
ಪ್ಲಾಸ್ಟಿಕ್ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ಶೇ.25ರಷ್ಟು ಹೆಚ್ಚಳ
ಟೆಲಿಕಾಂ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ಶೇ.10-ಶೇ.15ರಷ್ಟು ಹೆಚ್ಚಳ
ನೇಯ್ಗೆಯ ಬಟ್ಟೆಗಳು
ಐಶಾರಾಮಿ ಸರಕುಗಳು
ಆಲ್ಕೋಹಾಲ್
ತಂಬಾಕು
ಅನಗತ್ಯ ಆಮದು ವಸ್ತುಗಳು,
ಟೆಲಿಕಾಂ ಉಪಕರಣ
ಸಿಗರೇಟ್
ಚಿನ್ನ-ಬೆಳ್ಳಿ
ಆಮದು ಸುಂಕ ಏರಿಕೆ
ವಿಮಾನ ಇಂಧನ
ವಿಮಾನ ಟಿಕೆಟ್ ದರ.
Advertisement