ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿ ಭೂಕಂಪ: ಫರೀದಾಬಾದ್ ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲು

ಭೂಕಂಪದ ಆಳವು ಮೇಲ್ಮೈಯಿಂದ 5 ಕಿ.ಮೀ ಕೆಳಗೆ, ಅಕ್ಷಾಂಶದಲ್ಲಿ 28.29 ಡಿಗ್ರಿ ಉತ್ತರ ಮತ್ತು ರೇಖಾಂಶವು 72.21 ಡಿಗ್ರಿ ಪೂರ್ವದಲ್ಲಿದೆ ಎಂದು ಅದು ಹೇಳಿದೆ.
Representational image
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ದೆಹಲಿ-ಎನ್‌ಸಿಆರ್‌ ಪ್ರದೇಶಗಳಾದ್ಯಂತ ಮಂಗಳವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಫರಿದಾಬಾದ್ ಕೇಂದ್ರದಲ್ಲಿ ಬೆಳಗ್ಗೆ 6 ಗಂಟೆಗೆ 3.2 ತೀವ್ರತೆಯ ಕಂಪನ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಭೂಕಂಪದ ಆಳವು ಮೇಲ್ಮೈಯಿಂದ 5 ಕಿ.ಮೀ ಕೆಳಗೆ, ಅಕ್ಷಾಂಶದಲ್ಲಿ 28.29 ಡಿಗ್ರಿ ಉತ್ತರ ಮತ್ತು ರೇಖಾಂಶವು 72.21 ಡಿಗ್ರಿ ಪೂರ್ವದಲ್ಲಿದೆ ಎಂದು ಅದು ಹೇಳಿದೆ.

Representational image
ಮಣಿಪುರದಲ್ಲಿ 5.7 ತೀವ್ರತೆಯ ಪ್ರಬಲ ಭೂಕಂಪ: ಹಲವು ಕಟ್ಟಡಗಳಲ್ಲಿ ಬಿರುಕು; ಜನರಲ್ಲಿ ಆತಂಕ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com