ತೆಲಂಗಾಣ: ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು

"ಮೃತರನ್ನು ಖಾಸಗಿ ಉದ್ಯೋಗಿಯಾಗಿದ್ದ ಚಂದ್ರಶೇಖರ್ ರೆಡ್ಡಿ, ಅವರ ಪತ್ನಿ ಕವಿತಾ ಮತ್ತು ಅವರ ಮಕ್ಕಳಾದ ಶ್ರಿತ ರೆಡ್ಡಿ(9 ನೇ ತರಗತಿ) ಮತ್ತು ವಿಶ್ವನ್ ರೆಡ್ಡಿ(5 ನೇ ತರಗತಿ) ಎಂದು ಗುರುತಿಸಲಾಗಿದೆ.
Stop Suicide
ಆತ್ಮಹತ್ಯೆ ಬೇಡ (ಸಾಂಕೇತಿಕ ಚಿತ್ರ)
Updated on: 

ಹೈದರಾಬಾದ್: ಉಸ್ಮಾನಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಹಬ್ಸಿಗುಡದಲ್ಲಿರುವ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ವರು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ದುರಂತ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, "ಮೃತರನ್ನು ಖಾಸಗಿ ಉದ್ಯೋಗಿಯಾಗಿದ್ದ ಚಂದ್ರಶೇಖರ್ ರೆಡ್ಡಿ, ಅವರ ಪತ್ನಿ ಕವಿತಾ ಮತ್ತು ಅವರ ಮಕ್ಕಳಾದ ಶ್ರಿತ ರೆಡ್ಡಿ(9 ನೇ ತರಗತಿ) ಮತ್ತು ವಿಶ್ವನ್ ರೆಡ್ಡಿ(5 ನೇ ತರಗತಿ) ಎಂದು ಗುರುತಿಸಲಾಗಿದೆ.

ನಾಲ್ವರು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ನಾವು ಪ್ರಕರಣ ದಾಖಲಿಸಿಕೊಂಡು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ" ಎಂದು ಪೊಲೀಸರು ತಿಳಿಸಿದ್ದಾರೆ.

Stop Suicide
ಕಲಬುರಗಿ: ಪ್ರೀತಿ ವಿಚಾರಕ್ಕೆ 10ನೇ ತರಗತಿಯ ಹುಡುಗ-ಹುಡುಗಿ ಆತ್ಮಹತ್ಯೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com