ಸಮಾಜ, ರಾಷ್ಟ್ರ ನಿರ್ಮಾಣದ ಗುರಿ: RSS ನ 100 ವರ್ಷಗಳನ್ನು ಸ್ಮರಿಸಿದ ಪ್ರಧಾನಿ ಮೋದಿ

ಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡಲು RSS ಹುಟ್ಟಿಕೊಂಡಿತು ಎಂದು ಹೇಳಿಕೊಂಡಿದ್ದಾರೆ.
Narendra Modi -Mohan Bhagawat
ನರೇಂದ್ರ ಮೋದಿ-ಮೋಹನ್ ಭಾಗವತ್
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. 100 ವರ್ಷಗಳ ಹಿಂದೆ ವಿಜಯ ದಶಮಿಯಂದು RSS ಸ್ಥಾಪನೆಗೊಂಡಿದ್ದನ್ನು ಅವರು ಇಂದು ಸ್ಮರಿಸಿಕೊಂಡಿದ್ದಾರೆ.

ಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡಲು RSS ಹುಟ್ಟಿಕೊಂಡಿತು ಎಂದು ಹೇಳಿಕೊಂಡಿದ್ದಾರೆ.

ಇಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅವರು, 100 ವರ್ಷಗಳ ಹಿಂದೆ ವಿಜಯ ದಶಮಿಯಂದು, RSS ಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡುವ ಗುರಿಯೊಂದಿಗೆ ಹುಟ್ಟಿಕೊಂಡಿತು. ನೂರು ವರ್ಷಗಳಿಗೂ ಹೆಚ್ಚು ಕಾಲ, ಅಸಂಖ್ಯಾತ ಸ್ವಯಂಸೇವಕರು ಈ ದೃಷ್ಟಿಕೋನವನ್ನು ಈಡೇರಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು ಎಂದು ಬರೆದುಕೊಂಡಿದ್ದಾರೆ.

Narendra Modi -Mohan Bhagawat
RSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಪುಣೆಯಲ್ಲಿ ಆರ್‌ಎಸ್‌ಎಸ್ 'ಪಥ ಸಂಚಲನ'ವನ್ನು ನಡೆಯಿತು. ಸಚಿವ ಚಂದ್ರಕಾಂತ್ ಪಾಟೀಲ್, ಕೇಂದ್ರ ಸಚಿವ ಮುರಳೀಧರ್ ಮೊಹೋಲ್ ಮತ್ತು ಬಿಜೆಪಿ ಸಂಸದೆ ಮೇಧಾ ಕುಲಕರ್ಣಿ ಭಾಗವಹಿಸಿದ್ದರು. ಅವರು ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

Narendra Modi -Mohan Bhagawat
RSS ಶತಮಾನೋತ್ಸವ: ಈ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ- BJP

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com