ಸುಳ್ಳಿನ ಮೇಲೆ ಸತ್ಯದ ವಿಜಯವೇ ವಿಜಯದಶಮಿ: ದೇಶದ ಜನತೆಗೆ ವಿಜಯದಶಮಿ ಶುಭಕೋರಿದ ಪ್ರಧಾನಿ ಮೋದಿ

ಈ ಪವಿತ್ರ ಸಂದರ್ಭದಲ್ಲಿ ಪ್ರತಿಯೊಬ್ಬರೂ ಧೈರ್ಯ, ಬುದ್ಧಿವಂತಿಕೆ ಮತ್ತು ಭಕ್ತಿಯ ಹಾದಿಯಲ್ಲಿ ನಿರಂತರವಾಗಿ ಮುನ್ನಡೆಯಲು ಸ್ಫೂರ್ತಿಯನ್ನು ಪಡೆಯಲಿ ಎಂಬುದು ನನ್ನ ಆಶಯ.
PM Narendra Modi
ಪ್ರಧಾನಿ ನರೇಂದ್ರ ಮೋದಿ online desk
Updated on

ನವದೆಹಲಿ: ವಿಜಯದಶಮಿ ಹಬ್ಬವು ದುಷ್ಟತನ ಮತ್ತು ಸುಳ್ಳಿನ ಮೇಲೆ ಸತ್ಯ ಹಾಗೂ ಒಳಿತಿನ ವಿಜಯವನ್ನು ಪ್ರತಿನಿಧಿಸುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಈ ಮೂಲಕ ದೇಶದ ಜನತೆಗೆ ವಿಜಯದಶಮಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ವಿಜಯದಶಮಿ ಕೆಟ್ಟದ್ದು ಮತ್ತು ಅಸತ್ಯದ ಮೇಲೆ ಒಳ್ಳೆಯ ಮತ್ತು ಸತ್ಯದ ವಿಜಯದ ಸಂಕೇತವಾಗಿದೆ. ಈ ಪವಿತ್ರ ಸಂದರ್ಭದಲ್ಲಿ ಪ್ರತಿಯೊಬ್ಬರೂ ಧೈರ್ಯ, ಬುದ್ಧಿವಂತಿಕೆ ಮತ್ತು ಭಕ್ತಿಯ ಹಾದಿಯಲ್ಲಿ ನಿರಂತರವಾಗಿ ಮುನ್ನಡೆಯಲು ಸ್ಫೂರ್ತಿಯನ್ನು ಪಡೆಯಲಿ ಎಂಬುದು ನನ್ನ ಆಶಯ. ದೇಶಾದ್ಯಂತ ನನ್ನ ಕುಟುಂಬ ಸದಸ್ಯರಿಗೆ ವಿಜಯದಶಮಿಯ ಹಾರ್ದಿಕ ಶುಭಾಶಯಗಳು ಎಂದು ಹೇಳಿದ್ದಾರೆ

PM Narendra Modi
ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com