ಲಕ್ನೋ ವಿಮಾನ ನಿಲ್ದಾಣ: ಲೈವ್ ಕಾರ್ಟ್ರಿಡ್ಜ್ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

ನಿನ್ನೆ ಶನಿವಾರ ನಿಯಮಿತ ಭದ್ರತಾ ತಪಾಸಣೆಯ ಸಮಯದಲ್ಲಿ ಈ ಕಾರ್ಟ್ರಿಡ್ಜ್ ಪತ್ತೆಯಾಗಿದೆ.
Representational image
ಸಾಂದರ್ಭಿಕ ಚಿತ್ರ
Updated on

ಲಕ್ನೋದ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರ ಲಗೇಜ್‌ನಲ್ಲಿ ಜೀವಂತ ಕಾರ್ಟ್ರಿಡ್ಜ್ ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

ನಿನ್ನೆ ಶನಿವಾರ ನಿಯಮಿತ ಭದ್ರತಾ ತಪಾಸಣೆಯ ಸಮಯದಲ್ಲಿ ಈ ಕಾರ್ಟ್ರಿಡ್ಜ್ ಪತ್ತೆಯಾಗಿದೆ.

ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಮೇಲ್ವಿಚಾರಕರು ಸಲ್ಲಿಸಿದ ದೂರಿನ ಪ್ರಕಾರ, ಆರೋಪಿ ಇರ್ಫಾನ್ ಅಹ್ಮದ್ ಅವರ ಬ್ಯಾಗ್‌ನಲ್ಲಿ 8 ಎಂಎಂ ಜೀವಂತ ಕಾರ್ಟ್ರಿಡ್ಜ್ ಪತ್ತೆಯಾಗಿದೆ. ಪ್ರಕರಣ ದಾಖಲಿಸಿರುವ ಪೊಲೀಸರು ಇರ್ಫಾನ್ ಅಹ್ಮದ್ ನನ್ನು ಬಂಧಿಸಿ ತೀವ್ರ ತನಿಖೆ ನಡೆಸುತ್ತಿದ್ದಾರೆ.

Representational image
ಚಿಕ್ಕಮಗಳೂರು: ಮೀಸಲು ಅರಣ್ಯ ಪ್ರದೇಶ ರಸ್ತೆಯಲ್ಲಿ 50 ಖಾಲಿ ಕಾಟ್ರಿಡ್ಜ್ ಪತ್ತೆ, ತನಿಖೆ ಆರಂಭ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com