Finance Minister Nirmala Sitharaman
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಕೇಂದ್ರ ಬಜೆಟ್ 2026: ಗ್ರಾಮೀಣ ಮಹಿಳೆಯರು ನಡೆಸುವ ಉದ್ಯಮಗಳಿಗೆ ಉತ್ತೇಜನ ನೀಡಲು 'SHE-MART' ಆರಂಭ

ಮಹಿಳೆಯರು ಸಾಲ ಆಧಾರಿತ ಜೀವನೋಪಾಯದಿಂದ ತಮ್ಮದೇ ಆದ ಉದ್ಯಮಗಳ ಮಾಲೀಕರಾಗಲು ಸಹಾಯ ಮಾಡಲು ಸರ್ಕಾರ ಬಯಸುತ್ತದೆ.
Published on

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಒಂಬತ್ತನೇ ಬಜೆಟ್‌ ಗ್ರಾಮೀಣ ಮಹಿಳೆಯರಿಗಾಗಿ ಗುಡ್‌ನ್ಯೂಸ್‌ ನೀಡಿದ್ದಾರೆ.

ಗ್ರಾಮೀಣ ಮಹಿಳೆಯರು ನಡೆಸುವ, ಸ್ವ-ಸಹಾಯ ಉದ್ಯಮಗಳಿಗೆ ಶಿ-ಮಾರ್ಟ್‌ಗಳನ್ನು ಪ್ರಾರಂಭಿಸಲಾಗುವುದು. ಇದು ಮಹಿಳೆಯರ ಸಬಲೀಕರಣ ಮಾಡಲು ಸಹಾಯಕವಾಗಿದೆ ಎಂದು ಹೇಳಿದ್ದಾರೆ. ಇದು ಸ್ವ-ಸಹಾಯ ಉದ್ಯಮಿಗಳಿಂದ ನಡೆಸಲ್ಪಡುವ ಮತ್ತು ಸಮುದಾಯದ ಒಡೆತನದ ಚಿಲ್ಲರೆ ಮಾರಾಟ ಮಳಿಗೆಗಳಾಗಿ ಕಾರ್ಯನಿರ್ವಹಿಸುತ್ತದೆ.

ಮಹಿಳೆಯರು ಸಾಲ ಆಧಾರಿತ ಜೀವನೋಪಾಯದಿಂದ ತಮ್ಮದೇ ಆದ ಉದ್ಯಮಗಳ ಮಾಲೀಕರಾಗಲು ಸಹಾಯ ಮಾಡಲು ಸರ್ಕಾರ ಬಯಸುತ್ತದೆ ಎಂದು ಶುಕ್ರವಾರ ಹೇಳಿದ್ದಾರೆ. ಲಖ್ಪತಿ ದೀದಿ ಕಾರ್ಯಕ್ರಮದ ಯಶಸ್ಸಿನಿಂದಾಗಿ ಈ ಪ್ರಸ್ತಾಪವನ್ನು ಮಾಡಲಾಗಿದೆ ಎಂದು ಅವರು ಹೇಳಿದರು.

Finance Minister Nirmala Sitharaman
Union Budget 2026 Live updates | ನಿರ್ಮಲಾ ಸೀತಾರಾಮನ್ ಬಜೆಟ್ ಬಂಡವಾಳ ಹೂಡಿಕೆ, ಉದ್ಯೋಗ ಮತ್ತು ಉತ್ಪಾದನೆಯಿಂದ ಬೆಳವಣಿಗೆಗೆ ಶಕ್ತಿ ತುಂಬಲು ಒತ್ತು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com