ಅಮೆರಿಕ, ಭಾರತ ವ್ಯಾಪಾರ ಒಪ್ಪಂದಕ್ಕೆ ಒಪ್ಪಿಕೊಂಡಿವೆ, ಪರಸ್ಪರ ಸುಂಕ ಕಡಿತ: ಟ್ರಂಪ್ ಘೋಷಣೆ

ಟ್ರೂತ್ ಸೋಷಿಯಲ್‌ನಲ್ಲಿನ ಪೋಸ್ಟ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಅಮೆರಿಕ "ಒಂದು ವ್ಯಾಪಾರ ಒಪ್ಪಂದಕ್ಕೆ ಒಪ್ಪಿಕೊಂಡಿವೆ.
PM Modi with trump
ಡೊನಾಲ್ಡ್ ಟ್ರಂಪ್ ಜೊತೆಗೆ ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರonline desk
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ- ಟ್ರಂಪ್ ಮಾತನಾಡಿದ್ದಾರೆ, ಕಾದು ನೋಡಿ ಎಂದು ಭಾರತದ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ಹೇಳಿದ್ದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಟ್ರಂಪ್ ಮಹತ್ವದ ಘೋಷಣೆ ಮಾಡಿದ್ದಾರೆ.

ಟ್ರೂತ್ ಸೋಷಿಯಲ್‌ನಲ್ಲಿನ ಪೋಸ್ಟ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಅಮೆರಿಕ "ಒಂದು ವ್ಯಾಪಾರ ಒಪ್ಪಂದಕ್ಕೆ ಒಪ್ಪಿಕೊಂಡಿವೆ.

PM Modi with trump
"ಕಾದು ನೋಡಿ....": ಟ್ರಂಪ್ ಪ್ರಧಾನಿ ಮೋದಿ ಜೊತೆ ಮಾತನಾಡಿದ್ದಾರೆ- ಕುತೂಹಲ ಮೂಡಿಸಿದ ಅಮೆರಿಕ ರಾಯಭಾರಿ ಹೇಳಿಕೆ

ಆ ಮೂಲಕ ಅಮೆರಿಕವು ಕಡಿಮೆ ಪರಸ್ಪರ ಸುಂಕವನ್ನು ವಿಧಿಸುತ್ತದೆ, ಅದನ್ನು 25% ರಿಂದ 18% ಕ್ಕೆ ಇಳಿಸುತ್ತದೆ" ಎಂದು ಘೋಷಿಸಿದ್ದಾರೆ. ಇಬ್ಬರು ನಾಯಕರು ಇಂದು ಬೆಳಿಗ್ಗೆ ಮಾತನಾಡಿದ್ದಾರೆ ಮತ್ತು ವಿವರಗಳನ್ನು ಆರಂಭದಲ್ಲಿ ಬಹಿರಂಗಪಡಿಸದಿದ್ದರೂ, ಭಾರತಕ್ಕೆ ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ಅವರು "ಕಾದು ನೋಡಿ ಎಂದು X ನಲ್ಲಿ ಪೋಸ್ಟ್‌ನಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com