ಗೋಡೆ ಕೆಡವುತ್ತಿರುವ ಮುಸ್ಲಿಂ ಮಹಿಳೆಯರು
ಗೋಡೆ ಕೆಡವುತ್ತಿರುವ ಮುಸ್ಲಿಂ ಮಹಿಳೆಯರು

ಉತ್ತರಪ್ರದೇಶ: ಗುಂಪು ಕಟ್ಟಿಕೊಂಡು ಬಂದು ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು, Video!

ಉತ್ತರಪ್ರದೇಶದ ರಾಣಿಗಂಜ್​​ನಲ್ಲಿ ನಿರ್ಮಾಣ ಹಂತದಲ್ಲಿದ್ದ ಹಿದೂ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡಗಿರುವ ವಿಡಿಯೋ ವೈರಲ್ ಆಗಿದೆ.
Published on

ಪ್ರತಾಪಗಢ(ಉತ್ತರ ಪ್ರದೇಶ): ಉತ್ತರಪ್ರದೇಶದ ರಾಣಿಗಂಜ್​​ನಲ್ಲಿ ನಿರ್ಮಾಣ ಹಂತದಲ್ಲಿದ್ದ ಹಿದೂ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡವಿದ ವಿಡಿಯೋ ವೈರಲ್ ಆಗಿದೆ. ಮುಸ್ಲಿಂ ಮಹಿಳೆಯ ಗುಂಪು ಹಿಂದೂ ದೇವಾಲಯದ ಗೋಡೆಯನ್ನು ಕೆಡವಿದ್ದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸಂಬಂಧ ಕೋಹಾಂಡೋರ್ ಪೊಲೀಸರು ಮೂವರು ಮಹಿಳೆಯರು ಹಾಗೂ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಗೋಡೆ ಕೆಡವುತ್ತಿರುವ ಮುಸ್ಲಿಂ ಮಹಿಳೆಯರು
ಪಂಜಾಬ್: ತರಗತಿಯಲ್ಲೇ ಗೆಳತಿಗೆ ಗುಂಡಿಕ್ಕಿ ಕೊಂದು, ತಾನೂ ಶೂಟ್ ಮಾಡಿಕೊಂಡ ಕಾನೂನು ವಿದ್ಯಾರ್ಥಿ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com