ಶ್ರೀನಗರ: ಸಿಆರ್​​ಪಿಎಫ್​ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ವಾಹನ ನದಿಗೆ ಬಿದ್ದು, 9 ಮಂದಿಗೆ ಗಾಯ

ಶ್ರೀನಗರ ಹೊರವಲಯದಲ್ಲಿರುವ ಅಹ್ಮದ್‌ನಗರ ಪ್ರದೇಶದ ಡಾಗ್ಪೋರಾ-ಉಮರ್ಹೇರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
The vehicle fell into the river after the driver lost control of it, officials said.
ನದಿಗೆ ಬಿದ್ದ ಸಿಆರ್ ಪಿಎಫ್ ಸಿಬ್ಬಂದಿಯ ವಾಹನ
Updated on

ಶ್ರೀನಗರ: ಸಿಆರ್‌ಪಿಎಫ್ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ವಾಹನ ನದಿಗೆ ಬಿದ್ದು, 9 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಶ್ರೀನಗರ ಹೊರವಲಯದಲ್ಲಿರುವ ಅಹ್ಮದ್‌ನಗರ ಪ್ರದೇಶದ ಡಾಗ್ಪೋರಾ-ಉಮರ್ಹೇರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಬಳಿಕ ವಾಹನ ನದಿಗೆ ಬಿದ್ದಿದೆ. ಗಾಯಗೊಂಡಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿಯನ್ನು ಸೌರಾದ ಸ್ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.

The vehicle fell into the river after the driver lost control of it, officials said.
ಜಮ್ಮು ಮತ್ತು ಕಾಶ್ಮೀರ: ಸೇನಾ ವಾಹನ ಕಂದಕಕ್ಕೆ ಉರುಳಿ ಮೂವರು CRPF ಯೋಧರು ಸಾವು

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com