Video: ಪ್ಲಾಟ್​ಫಾರ್ಮ್​ನಲ್ಲಿ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಪೀಸ್ ಪೀಸ್‌; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಪ್ಲಾಟ್​ಫಾರ್ಮ್​ನಲ್ಲಿ ಹಾದುಹೋಗುತ್ತಿದ್ದ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Two Women Killed By Farakka Express While Crossing Tracks At Bakhtiyarpur
ಪ್ಲಾಟ್​ಫಾರ್ಮ್​ನಲ್ಲಿ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಪೀಸ್ ಪೀಸ್‌
Updated on

ಪಾಟ್ನಾ: ಬಿಹಾರದ ಭಕ್ತಿಯಾರ್ಪುರ್ ರೈಲು ನಿಲ್ದಾಣದಲ್ಲಿ ಸೋಮವಾರ ಹಳಿ ದಾಟಿ ಪ್ಲಾಟ್​ಫಾರ್ಮ್ ಹತ್ತಲು ಯತ್ನಿಸುತ್ತಿದ್ದ ಇಬ್ಬರು ಮಹಿಳೆಯರು ರೈಲಿಗೆ ಸಿಲುಕಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಪ್ಲಾಟ್​ಫಾರ್ಮ್​ನಲ್ಲಿ ಹಾದುಹೋಗುತ್ತಿದ್ದ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯಿಂದಾಗಿ ರೈಲು ಸೇವೆ ಸ್ವಲ್ಪ ಸಮಯದವರೆಗೆ ಅಸ್ತವ್ಯಸ್ತಗೊಂಡು ಪ್ರಯಾಣಿಕರಲ್ಲಿ ಭೀತಿ ಹುಟ್ಟಿಸಿತು.

Two Women Killed By Farakka Express While Crossing Tracks At Bakhtiyarpur
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಮಹಿಳೆ ದಾರುಣ ಸಾವು, ನವಜಾತ ಅವಳಿ ಶಿಶುಗಳು ಅನಾಥ! Video

ಮಹಿಳೆಯರು ಹಳಿ ದಾಟಲು ಪ್ರಯತ್ನಿಸುತ್ತಿದ್ದಾಗ, ನಿಲ್ದಾಣದ ಮೂಲಕ ವೇಗವಾಗಿ ಹಾದುಹೋಗುತ್ತಿದ್ದ ಫರಕ್ಕಾ ಎಕ್ಸ್‌ಪ್ರೆಸ್ ರೈಲು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com