ಮುಂಬೈ: ಅಂಧೇರಿ ಪೂರ್ವದಲ್ಲಿರುವ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ; ಹೊತ್ತಿ ಉರಿದ ಇಡೀ ಕಟ್ಟಡ!

ಅಂಧೇರಿ ಪೂರ್ವ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಇದು ಬೆಂಕಿಯ ತೀವ್ರತೆಯನ್ನು ತೋರಿಸುತ್ತಿದೆ.
Fire at godown in Mumbai's Andheri East
ಅಂಧೇರಿ ಪೂರ್ವದಲ್ಲಿರುವ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡANI
Updated on

ಮುಂಬೈ: ಮುಂಬೈನ ಅಂಧೇರಿ ಪೂರ್ವ ಪ್ರದೇಶದಲ್ಲಿರುವ ಗೋದಾಮಿನಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಕಟ್ಟಡ ಹೊತ್ತಿ ಉರಿದಿದೆ.

ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಯತ್ನಿಸುತ್ತಿವೆ.

ಅಂಧೇರಿ ಪೂರ್ವ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಇದು ಬೆಂಕಿಯ ತೀವ್ರತೆಯನ್ನು ತೋರಿಸುತ್ತಿದೆ. ಸದ್ಯ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Fire at godown in Mumbai's Andheri East
ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಇಡೀ ಕಟ್ಟಡ! Video

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com