ಮಾಜಿ ಸಿಎಂ ಮಮತಾ ಬ್ಯಾನರ್ಜಿ ಸೊಸೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ; ಕೊಲೆಯೋ, ಆತ್ಮಹತ್ಯೆಯೋ?

ಬ್ರಿಸ್ಟಿ ಮುಖರ್ಜಿ ಅವರು ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ? ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ.
Ex-Bengal CM Mamata Banerjee's niece found hanging at home
ಬ್ರಿಸ್ಟಿ ಮುಖರ್ಜಿ
Updated on

ಬಿರ್ಭುಮ್: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರ ಸೊಸೆ ಬ್ರಿಸ್ಟಿ ಮುಖರ್ಜಿ ಅವರು ಬಿರ್ಭುಮ್ ಜಿಲ್ಲೆಯ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಂಗಳವಾರ ಮಧ್ಯಾಹ್ನ ಪೊಲೀಸರು ತಿಳಿಸಿದ್ದಾರೆ.

ಬ್ರಿಸ್ಟಿ ಮುಖರ್ಜಿ ಅವರು ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ? ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ.

28 ವರ್ಷದ ಬ್ರಿಸ್ಟಿ ಮುಖರ್ಜಿ ಅವರು ಮಮತಾ ಬ್ಯಾನರ್ಜಿ ಅವರ ಸೋದರಸಂಬಂಧಿ ನಿಹಾರ್ ಮುಖರ್ಜಿ ಅವರ ಮಗಳು.

Ex-Bengal CM Mamata Banerjee's niece found hanging at home
ಮಮತಾ ಆಪ್ತ ಹಾಗೂ ಮಾಜಿ ಉಪಸಭಾಪತಿ ಅಸೀಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!

ಬ್ರಿಸ್ಟಿ ಮುಖರ್ಜಿ ತಮ್ಮ ಮನೆಯ ಎರಡನೇ ಮಹಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com