ರಕ್ಷಣಾ ಸಾಮರ್ಥ್ಯ ಇನ್ನಷ್ಟು ಬಲಿಷ್ಠ: ದೇಶೀಯ ನಿರ್ಮಿತ ಗ್ಲೈಡ್ ಬಾಂಬ್ ಖಗಂಟಕ್ -243 ಪರೀಕ್ಷೆ ಯಶಸ್ವಿ

ಐಎಎಫ್ ಬುಧವಾರ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಈ ಮಾಹಿತಿಯನ್ನು ಘೋಷಿಸಿದ್ದು, ಪ್ರಯೋಗಗಳು ತಮ್ಮ ಎಲ್ಲಾ ಉದ್ದೇಶಗಳನ್ನು ಪೂರೈಸಿವೆ ಎಂದು ಹೇಳಿದೆ.
IAF tests indigenous long-range glide bomb Khagantak-243./Courtesy IAF on X
ಗ್ಲೈಡ್ ಬಾಂಬ್ ಖಗಂಟಕ್ -243 ಪರೀಕ್ಷೆ ಯಶಸ್ವಿonline desk
Updated on

ನವದೆಹಲಿ: ಭಾರತೀಯ ವಾಯುಪಡೆಯು ಸ್ಥಳೀಯವಾಗಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದ ಲಾಂಗ್ ರೇಂಜ್ ಗ್ಲೈಡ್ ಬಾಂಬ್, ಖಗಂಟಕ್ -243 ನ ಪರೀಕ್ಷಾರ್ಥ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿದೆ, ಇದು ವಾಯುಪಡೆ ಮತ್ತು ಭಾರತೀಯ ರಕ್ಷಣಾ ಉದ್ಯಮಕ್ಕೆ ಮಹತ್ವದ ಮೈಲಿಗಲ್ಲಾಗಿದೆ.

ಐಎಎಫ್ ಬುಧವಾರ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಈ ಮಾಹಿತಿಯನ್ನು ಘೋಷಿಸಿದ್ದು, ಪ್ರಯೋಗಗಳು ತಮ್ಮ ಎಲ್ಲಾ ಉದ್ದೇಶಗಳನ್ನು ಪೂರೈಸಿವೆ ಎಂದು ಹೇಳಿದೆ.

IAF tests indigenous long-range glide bomb Khagantak-243./Courtesy IAF on X
ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ: ಹನಿಟ್ರ್ಯಾಪ್‌ ಬಲೆಗೆ ಬಿದ್ದ IAF ವಿಂಗ್‌ ಕಮಾಂಡರ್‌ ಬಂಧನ

ಈ ಯಶಸ್ವಿ ಪರೀಕ್ಷೆಯು ಭಾರತದ ಸ್ಥಳೀಯ ರಕ್ಷಣಾ ಸಾಮರ್ಥ್ಯಗಳನ್ನು ಬಲಪಡಿಸುತ್ತದೆ ಮತ್ತು ಅದರ ವೈಮಾನಿಕ ಯುದ್ಧ ವ್ಯವಸ್ಥೆಗಳ ಮಾರಕತೆಯನ್ನು ಹೆಚ್ಚಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

ಸರ್ಕಾರದ ಆತ್ಮನಿರ್ಭರ ಭಾರತ್ ಉಪಕ್ರಮದ ಅಡಿಯಲ್ಲಿ ಈ ಸಾಧನೆಯನ್ನು ಹೊಸ ಮೈಲಿಗಲ್ಲು ಎಂದು ಐಎಎಫ್ ಬಣ್ಣಿಸಿದೆ, ಮುಂದುವರಿದ ರಕ್ಷಣಾ ತಂತ್ರಜ್ಞಾನಗಳ ಅಭಿವೃದ್ಧಿಯಲ್ಲಿ ಭಾರತೀಯ ಉದ್ಯಮದ ಬೆಳೆಯುತ್ತಿರುವ ಪಾತ್ರವನ್ನು ಎತ್ತಿ ತೋರಿಸುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com