ಮಲೇಷ್ಯಾ ಪ್ರಧಾನಿಯೊಂದಿಗೆ ಉಪಹಾರ ಸಭೆ ನಡೆಸಿದ ರಾಹುಲ್, ಪ್ರಿಯಾಂಕಾ ಗಾಂಧಿ ವಾದ್ರಾ! Video

ಈ ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಉಪಸ್ಥಿತರಿದ್ದರು. ಇಬ್ರಾಹಿಂ ಜೊತೆಗಿನ ಉಪಹಾರ ಸಭೆ ನಡೆಸಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಫೋಟೋಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.
Rahul, Priyanka meets Malaysian PM
ಮಲೇಷ್ಯಾ ಪ್ರಧಾನಿಯೊಂದಿಗೆ ಉಪಹಾರ ಸಭೆ ನಡೆಸಿದ ರಾಹುಲ್
Updated on

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾನುವಾರ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರನ್ನು ಭೇಟಿಯಾಗಿದ್ದು, ಉಪಹಾರದೊಂದಿಗೆ ಮಾತುಕತೆ ನಡೆಸಿದರು ಹಾಗೂ ಭಾರತ-ಮಲೇಷ್ಯಾ ಸಂಬಂಧಗಳ ಕುರಿತು ಚರ್ಚಿಸಿದ್ದಾರೆ.

ಈ ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಉಪಸ್ಥಿತರಿದ್ದರು. ಇಬ್ರಾಹಿಂ ಜೊತೆಗಿನ ಉಪಹಾರ ಸಭೆ ನಡೆಸಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಫೋಟೋಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಇಬ್ರಾಹಿಂ ಅವರು ವ್ಯಾಪಾರ, ಸೆಮಿಕಂಡಕ್ಟರ್‌ಗಳು, ಮೂಲಸೌಕರ್ಯ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿನ ಸಹಕಾರದ ಕುರಿತು ಮಾತುಕತೆ ನಡೆಸಿದ ಮರುದಿನವೇ ಈ ಸಭೆ ನಡೆದಿದೆ.

Rahul, Priyanka meets Malaysian PM
BRICS summit 2026: ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣ ವಿರುದ್ಧ ಪ್ರಧಾನಿ ವಿರುದ್ಧ ಮೋದಿ ಎಚ್ಚರಿಕೆ! Video

ಈ ಇಬ್ಬರೂ ನಾಯಕರು ಇಲ್ಲಿ ನಡೆದ ಬ್ರಿಕ್ಸ್ (BRICS) ಶೃಂಗಸಭೆಯ ಸಂದರ್ಭದಲ್ಲಿ ಭೇಟಿಯಾಗಿದ್ದರು. ಮಲೇಷ್ಯಾವು ಬ್ರಿಕ್ಸ್ ಗುಂಪಿನ ಪಾಲುದಾರ ರಾಷ್ಟ್ರವಾಗಿದೆ. ಹಾಗೆಯೇ, ಆಸಿಯಾನ್ (ASEAN) ಗುಂಪಿನ ವ್ಯಾಪ್ತಿಯಲ್ಲಿ ಭಾರತಕ್ಕೆ ಇದು ಪ್ರಮುಖ ಪಾಲುದಾರ ರಾಷ್ಟ್ರವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com