ರೀಲ್ಸ್ ಶೋಕಿಗೆ ಬಿದ್ದು ಮನೆಯಲ್ಲಿದ್ದ ಚಿನ್ನಾಭರಣ, ಹಣ ಪ್ರದರ್ಶನ: ಮನೆಗೆ ನುಗ್ಗಿದ ಕಳ್ಳರು ಮಾಡಿದ್ದೇನು? Videoರೀಲ್ಸ್ ಶೋಕಿಗಾಗಿ ಮನೆಯಲ್ಲಿ ಇಟ್ಟಿದ್ದ ಹಣ ಮತ್ತು ಚಿನ್ನದ ಆಭರಣಗಳನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಯೂಟ್ಯೂಬರ್ ಮನೆ ದೋಚಲಾಗಿದೆ.
"ಸ್ಟಾಲಿನ್ ಸರ್, ಬಾಯಿ ಬಿಡಿ": ವೀರಮಣಿ ಸೆಕ್ಸ್ ಹಗರಣ ಉಲ್ಲೇಖಿಸಿ DMK ವಿರುದ್ಧ CM ವಿಜಯ್ ವಾಗ್ದಾಳಿಹಲವು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದಂತಹ ಭಯಾನಕ ಪ್ರಕರಣದಲ್ಲೂ ಎಐಎಡಿಎಂಕೆ ಜೊತೆ, ಸ್ಟಾಲಿನ್ ಶಾಮೀಲಾಗಿದ್ದಾರೆ ಎಂದು ವಿಜಯ್ ಗಂಭೀರ ಆರೋಪ ಮಾಡಿದ್ದಾರೆ.
'ಸಲ್ವಾರ್ ತೆಗೆದು ಸ್ತನಗಳ ಒತ್ತುವುದು ಅತ್ಯಾಚಾರ ಯತ್ನವಲ್ಲವೇ?': ಪಾಟ್ನಾ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಆಕ್ಷೇಪಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ (suo motu) ಕೈಗೆತ್ತಿಕೊಂಡಿದ್ದು, ಪ್ರಕರಣದಲ್ಲಿ ಖುಲಾಸೆಗೊಂಡಿರುವ ಆರೋಪಿಗೆ ನೋಟಿಸ್ ಜಾರಿ ಮಾಡಿದೆ.
ನಿರಂತರ ಮಳೆಗೆ ಸಿಕ್ಕಿಂ ತತ್ತರ: ರಿಂಬಿ ಗ್ರಾಮದಲ್ಲಿ ಭಾರೀ ಭೂಕುಸಿತ, 30ಕ್ಕೂ ಹೆಚ್ಚು ಮನೆಗಳು ಹಾನಿ, ಸಿಎಂ ತಮಂಗ್ ಹೇಳಿದ್ದೇನು? Videoಇಲ್ಲಿನ ಯುಕ್ಸೋಮ್-ತಾಶಿಡಿಂಗ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರಿಂಬಿ ಗ್ರಾಮದಲ್ಲಿ ಗುರುವಾರ (ಸೆ.24) ತಡರಾತ್ರಿ ಈ ಘಟನೆ ಸಂಭವಿಸಿದೆ.
ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್ಅಲ್ಲದೆ, ಸಾಮಾಜಿಕ ಜಾಲತಾಣ ದಿಗ್ಗಜ ಸಂಸ್ಥೆಯಾದ 'ಮೆಟಾ' (Meta) ತನ್ನ ವೇದಿಕೆಗಳಿಂದ ಆ ಮಹಿಳೆಗೆ ಸಂಬಂಧಿಸಿದ ಎಲ್ಲಾ ಆಕ್ಷೇಪಾರ್ಹ ಚಿತ್ರಗಳು ಮತ್ತು ಲಿಂಕ್ಗಳನ್ನು 24 ಗಂಟೆಗಳ ಒಳಗೆ ತೆಗೆದುಹಾಕುವಂತೆ ಹೈಕೋರ್ಟ್ ಆದೇಶಿಸಿದೆ.
'ಅವಳೊಬ್ಬಳೇ ಅಲ್ಲ.. ಸಾಕಷ್ಟು ಮಂದಿ ಇದ್ದಾರೆ, ಮುಲಾಜಿಲ್ಲದೇ ಅವನನ್ನ ಗಲ್ಲಿಗೇರಿಸಿ': ಆರೋಪಿ ಮಗನ ವಿರುದ್ಧವೇ ತಾಯಿ ಆರೋಪ!ಮಗನ “ಹೀನ ಕೃತ್ಯಗಳಿಗೆ” ಗಲ್ಲು ಶಿಕ್ಷೆ ವಿಧಿಸಬೇಕು ಮತ್ತು ಅಕ್ರಮವಾಗಿ ವಶಪಡಿಸಿಕೊಂಡಿರುವ ತನ್ನ ಆಸ್ತಿಗಳನ್ನು ಮರಳಿ ಕೊಡಿಸಬೇಕು ಎಂದು ಸುಲೋಚನಾ ಪಾಟೀಲ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
'8 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಾಕಿ ಇದೆ, ನ್ಯಾಯ ವಿಳಂಬಕ್ಕೆ ಕಡಿವಾಣ ಹಾಕಲು, ಶಾಶ್ವತ ಪರಿಹಾರಕ್ಕೆ ವ್ಯವಸ್ಥೆ ರೂಪಿಸಿ': ಸುಪ್ರೀಂ ಕೋರ್ಟ್ದೇಶದ ವಿವಿಧ ಹೈಕೋರ್ಟ್ಗಳಿಂದ ಕಾಲಕಾಲಕ್ಕೆ ಬಾಕಿ ಪ್ರಕರಣಗಳ ಅಂಕಿ-ಅಂಶಗಳನ್ನು ಸಂಗ್ರಹಿಸುವುದರಿಂದ ಮಾತ್ರ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ನ್ಯಾಯಾಲಯ ಗುರುವಾರ ಹೇಳಿದೆ.
ಅನುಮಾನಗಳನ್ನು ನಿವಾರಿಸುವಂತೆ ಚುನಾವಣಾ ಆಯೋಗಕ್ಕೆ ಎನ್ಡಿಎ ಮಿತ್ರಪಕ್ಷದ ಚಿರಾಗ್ ಪಾಸ್ವಾನ್ ಆಗ್ರಹSIR ಪ್ರಕ್ರಿಯೆಗೆ ಸಂಬಂಧಿಸಿದ ನಿರ್ಧಾರಗಳು ಸೇರಿದಂತೆ ಆಯೋಗ ತೆಗೆದುಕೊಂಡ ಎಲ್ಲಾ ಅಂತಿಮ ನಿರ್ಧಾರಗಳು ಸರ್ವಾನುಮತದಿಂದ ಕೂಡಿದ್ದವು ಮತ್ತು ಮೂವರು ಆಯುಕ್ತರ ಅನುಮೋದನೆಯನ್ನು ಹೊಂದಿದ್ದವು ಎಂದು ಅದು ಪ್ರತಿಪಾದಿಸಿದೆ.
TMC v/s ಚುನಾವಣಾ ಆಯೋಗ; ಡೆಮಾಕ್ರಟಿಕ್ ಟಿಎಂಸಿಗೆ 'ಲಕೋಟೆ' ಕೊಟ್ಟ ಚುನಾವಣಾ ಆಯೋಗಕ್ಕೆ ಕಲ್ಕತ್ತಾ ಹೈಕೋರ್ಟ್ ತಪರಾಕಿತೃಣಮೂಲ ಕಾಂಗ್ರೆಸ್ ಹಾಗೂ ಚುನಾವಣಾ ಆಯೋಗದ ನಡುವಿನ ಸಮರ ಮತ್ತೊಂದು ಮಜಲಿಗೆ ಹೋಗಿದ್ದು, ತೃಣಮೂಲ ಕಾಂಗ್ರೆಸ್ ಬಂಡಾಯ ಬಣವಾದ ಡೆಮಾಕ್ರಟಿಕ್ ಟಿಎಂಸಿಗೆ ಲಕೋಟೆ ಚುನಾವಣಾ ಚಿಹ್ನೆ ಹಂಚಿಕೆ ಮಾಡಿರುವುದರ ವಿರುದ್ಧ ಕಲ್ಕತ್ತಾ ಹೈಕೋರ್ಟ್ ಆಯೋಗದ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಆ ಕುರಿತ ವರದಿ ಇಲ್ಲಿದೆ:
'ಚುನಾವಣೆಯಲ್ಲಿ ಅಕ್ರಮ ನಡೆದರೆ ಸ್ಪರ್ಧಿಸಬೇಡಿ, ಚುನಾವಣೆಯನ್ನೇ ಬಹಿಷ್ಕರಿಸಿ': ಪ್ರತಿಪಕ್ಷಗಳಿಗೆ CJP ಅಭಿಜೀತ್ ದೀಪ್ಕೆ ಆಗ್ರಹವಿರೋಧ ಪಕ್ಷಗಳು ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಚುನಾವಣೆಯಲ್ಲಿ ಭಾಗವಹಿಸುವುದು ಸರಿಯಲ್ಲ ಎಂದು ದೀಪ್ಕೆ ವಾದಿಸಿದ್ದಾರೆ.
ಆಸ್ತಿ ಕೈತಪ್ಪುವ ಭೀತಿ, ಐಪಿಎಲ್ ಸಾಲ: ₹6 ಲಕ್ಷಕ್ಕೆ ಸುಪಾರಿ ಕೊಟ್ಟು ತಂದೆಯನ್ನು ಮುಗಿಸಿದ್ದ ಪಾಪಿ ಮಗ; ಪತ್ನಿ ಮೇಲೆಯೇ ಗೂಬೆ ಕೂರಿಸಲು ಹೋಗಿ ಸಿಕ್ಕಿಬಿದ್ದ!ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಔಷಧ ಉದ್ಯಮಿ ವಿನೀತ್ ಮನೋಚಾ (60) ಅವರ ಭೀಕರ ಕೊಲೆ ಪ್ರಕರಣಕ್ಕೆ ದಿಢೀರ್ ತಿರುವು ಸಿಕ್ಕಿದ್ದು, ಸ್ವಂತ ಮಗನೇ ತಂದೆಯನ್ನು ಮುಗಿಸಲು ₹6 ಲಕ್ಷ ಸುಪಾರಿ ನೀಡಿರುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಆ ಕುರಿತ ವರದಿ ಇಲ್ಲಿದೆ:
ಮಹಿಳೆ ಫೋಟೋ ಮಾರ್ಫ್ ಮಾಡಿ ಪ್ರಧಾನಿ ಮೋದಿ ಫೋಟೋದೊಂದಿಗೆ ಪ್ರದರ್ಶನ: CJP ವಿರುದ್ಧ FIR ದಾಖಲುಮಹಿಳೆ ನೀಡಿದ ದೂರಿನ ಆಧಾರ ಮೇಲೆ ದೆಹಲಿಯ ಸೈಬರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ(BNS) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಸಿಜೆಪಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
SIR ಕುರಿತು ಚುನಾವಣಾ ಆಯೋಗ ಏಕಪಕ್ಷೀಯ ನಿರ್ಧಾರ ಆರೋಪ: CEC ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್ನಲ್ಲಿ PILವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಸಲ್ಲಿಸಿರುವ ಅರ್ಜಿಯಲ್ಲಿ, ಚುನಾವಣಾ ಆಯುಕ್ತರ ಬಹುಮತದ ಒಪ್ಪಿಗೆಯಿಲ್ಲದೆ ಚುನಾವಣಾ ಆಯೋಗ ಕೈಗೊಂಡಿರುವ ಎಲ್ಲ ನಿರ್ಧಾರಗಳನ್ನು ಕಾನೂನುಬಾಹಿರ ಮತ್ತು ಅಮಾನ್ಯವೆಂದು ಘೋಷಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಲಾಗಿದೆ.
ಜಮುಯಿ ಕೇಸ್ನಲ್ಲಿ ಪಾಪಿ ಮಗನ ಬೆನ್ನತ್ತಿ ಹೋದ ಪೊಲೀಸರಿಗೆ ಸಿಕ್ತು ಬಿಗ್ ಟ್ವಿಸ್ಟ್: 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಗಾರ ತಂದೆಯೂ ಅರೆಸ್ಟ್!ಕರ್ಮ ಯಾರನ್ನೂ ಬಿಡುವುದಿಲ್ಲ, ಕಾಲ ಮಿಂಚಿದರೂ ಕರ್ಮ ಬೆಂಬಿಡದೆ ಕಾಡುತ್ತದೆ ಎಂಬ ಮಾತಿಗೆ ಜಮುಯಿ ಘಟನೆಯೇ ಸಾಕ್ಷಿ! ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪಿಯನ್ನು ಹಿಡಿಯಲು ಹೋದ ಪೊಲೀಸರಿಗೆ 23 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಬಲಿಪಡೆದು ರಾಜಾರೋಷವಾಗಿ ಮೆರೆಯುತ್ತಿದ್ದ ಹಂತಕ ಸಿಕ್ಕಿದ್ದಾನೆ.
ಆಯೋಗದ ವಿವಾದ: CEC Gyanesh Kumar ಭಾಗಿಯಾಗಬೇಕಿದ್ದ ಕಾರ್ಯಕ್ರಮ ದಿಢೀರ್ ರದ್ದು!ಈ ಮುಂದೂಡಿಕೆಗೂ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಮತ್ತು ಈ ನಿರ್ಧಾರವನ್ನು ಸೆಪ್ಟೆಂಬರ್ 21 ರಂದೇ ತೆಗೆದುಕೊಳ್ಳಲಾಗಿತ್ತು ಎಂದು ECI ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!