ದೇಶ

ನಾವಿಕರು, ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ನಿಲ್ಲಲಿ: ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ ಬೆನ್ನಲ್ಲೇ ವಿಶ್ವಕ್ಕೆ ಭಾರತ ಖಡಕ್ ಸಂದೇಶ..!

ದಾಳಿಯ ಕುರಿತು ನಿಕಟವಾಗಿ ಗಮನಹರಿಸಲಾಗುತ್ತಿದ್ದು, ಹಡಗಿನಲ್ಲಿದ್ದ ಎಲ್ಲ ಸಿಬ್ಬಂದಿಯ ಸುರಕ್ಷತೆ, ಅದರಲ್ಲೂ 19 ಭಾರತೀಯ ನಾವಿಕರ ಸುರಕ್ಷತೆ ಕುರಿತು ಒಮಾನ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ.

ನಾವಿಕರು, ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ನಿಲ್ಲಲಿ: ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ ಬೆನ್ನಲ್ಲೇ ವಿಶ್ವಕ್ಕೆ ಭಾರತ ಖಡಕ್ ಸಂದೇಶ..!
ಮತಗಳ ಕಳ್ಳತನ ನಡೆದಿದ್ದರೆ, ನಾವು ಹೇಗೆ ಸೋತೆವು? ಬಂಗಾಳದ ಕ್ಷೇತ್ರಗಳ ಉಲ್ಲೇಖ; ವಿಪಕ್ಷಗಳ ವಿರುದ್ಧ ಬಿಜೆಪಿ ವಾಗ್ದಾಳಿ

ಮತಗಳ ಕಳ್ಳತನ ನಡೆದಿದ್ದರೆ, ನಾವು ಹೇಗೆ ಸೋತೆವು? ಬಂಗಾಳದ ಕ್ಷೇತ್ರಗಳ ಉಲ್ಲೇಖ; ವಿಪಕ್ಷಗಳ ವಿರುದ್ಧ ಬಿಜೆಪಿ ವಾಗ್ದಾಳಿ

ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್‌ನ ಮೊಹಮ್ಮದ್ ನೂರ್ ಆಲಂ ಅವರು 61,918 ಮತಗಳನ್ನು ಪಡೆದು ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರು ಮತ್ತು ಕಾಂಗ್ರೆಸ್‌ನ ತಮ್ಮ ಸಮೀಪದ ಪ್ರತಿಸ್ಪರ್ಧಿಯನ್ನು ಸೋಲಿಸಿದರು; ಆದರೆ ಈ ಸ್ಪರ್ಧೆಯಲ್ಲಿ ಬಿಜೆಪಿ ಎಲ್ಲೂ ಕಾಣಿಸಿಕೊಳ್ಳಲಿಲ್ಲ.

'POKನ ಸ್ಮಶಾನ ಮಾಡಿಟ್ಟಿದ್ದಾರೆ, ನಾಗರಿಕರಿಗೆ ರಕ್ಷಣೆ ಇಲ್ಲ, ಪ್ರತಿ ಹತ್ಯೆಯೂ ಸ್ವತಂತ್ರ ತನಿಖೆಗೆ ಒಳಪಡಲಿ': ವಿಶ್ವಸಂಸ್ಥೆಯಲ್ಲಿ ಪಾಕ್ ಮುಖವಾಡ ಕಳಚಿದ ಕಾಶ್ಮೀರಿ ಮಹಿಳೆ!

'POKನ ಸ್ಮಶಾನ ಮಾಡಿಟ್ಟಿದ್ದಾರೆ, ನಾಗರಿಕರಿಗೆ ರಕ್ಷಣೆ ಇಲ್ಲ, ಪ್ರತಿ ಹತ್ಯೆಯೂ ಸ್ವತಂತ್ರ ತನಿಖೆಗೆ ಒಳಪಡಲಿ': ವಿಶ್ವಸಂಸ್ಥೆಯಲ್ಲಿ ಪಾಕ್ ಮುಖವಾಡ ಕಳಚಿದ ಕಾಶ್ಮೀರಿ ಮಹಿಳೆ!

ಕಾಶ್ಮೀರದಲ್ಲಿನ ಭಯೋತ್ಪಾದನೆ ಸಂತ್ರಸ್ತರ ಸಂಘಟನೆ ‘ಅಸೋಸಿಯೇಷನ್‌ ಆಫ್‌ ಟೆರರ್‌ ವಿಕ್ಟಿಮ್ಸ್‌ ಇನ್‌ ಕಾಶ್ಮೀರ್‌’ (ಎಟಿವಿಕೆ) ಜತೆ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ-ರಾಜಕೀಯ ಕಾರ್ಯಕರ್ತೆ ತಸ್ಲೀಮಾ ಅಖ್ತರ್..

ತಮಿಳುನಾಡು ಸರ್ಕಾರಿ ಹಾಸ್ಟೆಲ್​ಗಳ ಮೆನುವಿನಲ್ಲಿ ಗೋಮಾಂಸ ಸೇರ್ಪಡೆ?: ವಿದ್ಯಾರ್ಥಿಗಳ ಮನವಿ ಕುರಿತು ಶೀಘ್ರದಲ್ಲೆ ನಿರ್ಧಾರ ಎಂದ ಸಚಿವ!

ತಮಿಳುನಾಡು ಸರ್ಕಾರಿ ಹಾಸ್ಟೆಲ್​ಗಳ ಮೆನುವಿನಲ್ಲಿ ಗೋಮಾಂಸ ಸೇರ್ಪಡೆ?: ವಿದ್ಯಾರ್ಥಿಗಳ ಮನವಿ ಕುರಿತು ಶೀಘ್ರದಲ್ಲೆ ನಿರ್ಧಾರ ಎಂದ ಸಚಿವ!

ಹಾಸ್ಟೆಲ್​ನ ಕೆಲವು ವಿದ್ಯಾರ್ಥಿಗಳು ಊಟದ ಮೆನುವಿನಲ್ಲಿ ಗೋಮಾಂಸ ಸೇರಿಸುವಂತೆ ಮನವಿ ಮಾಡಿದ್ದಾರೆ. ಈ ವಿಷಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಭಿನ್ನಾಭಿಪ್ರಾಯಗಳಿವೆ. ಈ ಕುರಿತು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.