ಬಿಜೆಪಿಯಿಂದ ಭರ್ಜರಿ ಆಪರೇಷನ್; ಕೇಸರಿ ಪಡೆ ಸೇರಿದ 8 ಶಾಸಕರು!ವಿಧಾನಸಭೆಯಲ್ಲಿ ಬಿಜೆಪಿಯ ನಯಾ ಪವರ್ ಪ್ಲೇ! ಈಶಾನ್ಯ ರಾಜ್ಯ ಮೇಘಾಲಯದಲ್ಲಿ ಬಿಜೆಪಿಯ ಭರ್ಜರಿ ಆಪರೇಷನ್: 12ರಲ್ಲಿ 8 ಶಾಸಕರನ್ನು ಸೆಳೆದ ಕೇಸರಿ ಪಡೆ, ಸಂಖ್ಯಾಬಲ 10ಕ್ಕೆ ಜಂಪ್; ಆ ಕುರಿತ ವರದಿ ಇಲ್ಲಿದೆ:
ಬೇರೆ ಹುಡುಗನ ಜೊತೆ ಸ್ನೇಹ ಬೆಳೆಸಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿನಿ ಹತ್ಯೆ; ಬಳಿಕ ಆತ್ಮಹತ್ಯೆ ಎಂದು ಬಿಂಬಿಸಿದ್ದ ಲೆಕ್ಚರರ್ ಬಂಧನ!ಆರಂಭದಲ್ಲಿ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿತ್ತು. ಹೀಗಾಗಿ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದರು.
ಆಂತರಿಕ ಆಕ್ಷೇಪಗಳು ಸಹಜ ಪ್ರಕ್ರಿಯೆಯ ಭಾಗ: ಕಾರ್ಯವೈಖರಿ ಕುರಿತ ಪ್ರಶ್ನೆ ತಳ್ಳಿಹಾಕಿದ ECಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ತಮ್ಮ ಗಮನಕ್ಕೆ ತರದೆ ಕೈಗೊಂಡ ನಿರ್ಧಾರಗಳು ಮತ್ತು ಹೊರಡಿಸಿದ ಆದೇಶಗಳ ಕುರಿತು 10 ತಿಂಗಳ ಅವಧಿಯಲ್ಲಿ ಕನಿಷ್ಠ 14 ಬಾರಿ ಔಪಚಾರಿಕವಾಗಿ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ವರದಿ ಪ್ರಕಟವಾದ ಬಳಿಕ ಆಯೋಗದ ಈ ಸ್ಪಷ್ಟನೆ ಬಂದಿದೆ.
'ವೋಟ್ ಚೋರಿ' ಸಂವಿಧಾನದ ಮೇಲಿನ ನೇರ ದಾಳಿ; BJP, RSS, ECಯಿಂದ ದೇಶದ್ರೋಹ; ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಆಯೋಗದೊಳಗೇ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳ ಬೆನ್ನಲ್ಲೇ ರಾಹುಲ್ ಗಾಂಧಿ ಈ ಆರೋಪ ಮಾಡಿದ್ದಾರೆ.
EC ಬಿಕ್ಕಟ್ಟು: ಜ್ಞಾನೇಶ್ ಕುಮಾರ್ ವಿರುದ್ಧ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳಬೇಕು; ವಿಫಲವಾದರೆ ಸೇನೆ ಮಧ್ಯಪ್ರವೇಶಿಸಲಿ- Sanjay Raut; Videoಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಮತ್ತು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಪಿಕಪ್ ಕ್ರೇನ್, Videoಅಪಘಾತದ ಬಳಿಕ ಕ್ರೇನ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಮೃತ ವಿದ್ಯಾರ್ಥಿನಿಯನ್ನು ಪ್ರೇರಣಾ ನೀನಾಮಾ ಎಂದು ಗುರುತಿಸಲಾಗಿದೆ.
ಡಿಸೆಂಬರ್ನಲ್ಲಿ ಅಮೆರಿಕಕ್ಕೆ ಪ್ರಧಾನಿ ಮೋದಿ! ಸುಂಕ ಸಂಘರ್ಷದ ನಡುವೆ G20 ಶೃಂಗಸಭೆಯಲ್ಲಿ ಟ್ರಂಪ್ ಜೊತೆ ದ್ವಿಪಕ್ಷೀಯ ಮಾತುಕತೆ?ಪ್ರಧಾನಿ ಮೋದಿ ಅವರು ಇದೇ ಡಿಸೆಂಬರ್ನಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದ್ದು, ಫ್ಲೋರಿಡಾದ ಮಿಯಾಮಿಯಲ್ಲಿರುವ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅವರು ಈ ಪ್ರವಾಸ ಕೈಗೊಳ್ಳಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
115 ಕ್ಷೇತ್ರ, ಒಂದೇ ಪ್ರಶ್ನೆ: 2024ರ ಲೋಕಸಭೆ ಚುನಾವಣೆ ಟ್ರೆಂಡ್ ಅನ್ನು ಯೋಗಿ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಬದಲಿಸಬಹುದೇ?2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯಾದ್ಯಂತ ನಡೆಸುತ್ತಿರುವ ಇತ್ತೀಚಿನ ಜನಸಂಪರ್ಕ ಅಭಿಯಾನದ ಪ್ರಮುಖ ಪ್ರಶ್ನೆ ಇದಾಗಿದೆ.
ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಕಡ್ಡಾಯ ರಜೆ ಮೇಲೆ ಹೊರ ನಡೆದ ಪ್ರೊಫೆಸರ್!ಸಾಹಿಲ್ ಸಾವಿನ ಸುತ್ತಲಿನ ಘಟನೆಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಲು IIT ಬಾಂಬೆ 10 ಸದಸ್ಯರ ಸಮಿತಿಯನ್ನು ರಚಿಸಿದೆ. ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿದೆ.
ಸರ್ಕಾರಿ ಹಾಸ್ಟೆಲ್ಗಳಲ್ಲಿ ಚಿಕನ್ ಬಿರಿಯಾನಿ ಜೊತೆ ಗೋಮಾಂಸ? ಸರ್ಕಾರದ ಮುಂದೆ ಆಹಾರದ ಮೆನು ಬದಲಾವಣೆಗೆ ವಿದ್ಯಾರ್ಥಿಗಳ ಬೇಡಿಕೆ!ಸರ್ಕಾರಿ ಹಾಸ್ಟೆಲ್ಗಳ ಆಹಾರದ ಮೆನುವಿನಲ್ಲಿ ಚಿಕನ್ ಮತ್ತು ಮಟನ್ ಜೊತೆಗೆ ಗೋಮಾಂಸವನ್ನೂ ಸೇರಿಸಬೇಕೆಂದು ವಿದ್ಯಾರ್ಥಿಗಳು ಬೇಡಿಕೆ ಇಟ್ಟಿದ್ದು, ಈ ವಿಚಾರವು ಈಗ ಸಾಮಾಜಿಕ ಮತ್ತು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:
ಚುನಾವಣಾ ಆಯೋಗದಲ್ಲಿ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಕೋರ್ಟ್ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳು ಆರಂಭವಾಗಿದ್ದು, ಆಯೋಗದ ಆಂತರಿಕ ನಿರ್ಧಾರಗಳ ಬಗ್ಗೆ ಇಬ್ಬರು ಆಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ವರದಿ ಹೊರಬಿದ್ದ ಬೆನ್ನಲ್ಲೇ, ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸುತ್ತಿವೆ.
ಮುಳುವಾಯ್ತಾ ಓಲೈಕೆ ರಾಜಕಾರಣ?; ಯಾದವರು 7%, ಮುಸ್ಲಿಮರು 22%, ನಮ್ಮಲ್ಲೇ CM ಅಭ್ಯರ್ಥಿ ಮಾಡಿ; ಅಖಿಲೇಶ್ ಯಾದವ್`ಗೆ ಮೌಲಾನಾ ಗಡುವು!ಉತ್ತರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯಕ್ಕೆ ಪಕ್ಷದಲ್ಲಿ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂದು ಪ್ರಶ್ನಿಸಿರುವ ಅವರು, 2027ರ ಚುನಾವಣೆಗೆ ಮುಸ್ಲಿಂ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.
ಹಬ್ಬದ ಸಂಭ್ರಮದ ನಡುವೆ ದುರಂತ: ಕೊಯೆಲ್ ನದಿಯಲ್ಲಿ ಮೂವರು ಅಪ್ರಾಪ್ತರು ಸೇರಿ 5 ಮಂದಿ ಜಲಸಮಾಧಿ!ಬುಧವಾರ ಕೊಯೆಲ್ ನದಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಚೈನ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಕಾಯಾ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಭೇಟಿ ಮಾಡಿದ ಪೇಜಾವರ ಶ್ರೀ: ಯಕ್ಷಗಾನ ಕಿರೀಟ ತೊಡಿಸಿ ಗೌರವ, ಲಾಂಛನ ಬಿಡುಗಡೆಪ್ರಧಾನಿ ಮೋದಿ ಅವರ ಜನ್ಮದಿನದ ಅಂಗವಾಗಿ ವೇದವ್ಯಾಸ ಗುರುಕುಲದಲ್ಲಿ ನೆರವೇರಿಸಲಾಗಿದ್ದ ಪೂರ್ಣ ನವಗ್ರಹ ಹಾಗೂ ರಾಷ್ಟ್ರಸೂಕ್ತ ಹೋಮದ ಪ್ರಸಾದವನ್ನು ಶುಭಾಶಯಗಳೊಂದಿಗೆ ಪ್ರಧಾನಿಯವರಿಗೆ ಹಸ್ತಾಂತರಿಸಲಾಯಿತು.
ಮೊಬೈಲ್ ಬಳಸಿದ್ದಕ್ಕೆ ಕಣ್ಣು ಕಿತ್ತ ವೈದ್ಯರು: ವಿಲಕ್ಷಣ ರೀತಿಯ ಜಾಗೃತಿ ಅಭಿಯಾನ; ಭಯಗೊಂಡು ಚೀರಾಡಿದ ಮಕ್ಕಳು!ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಅಧಿಕೃತ ತನಿಖೆಗೆ ಕಾರಣವಾಗಿದೆ. ಖಟಿಮಾದ ಬಿರಿಯಾ ಮಜೋಲಾ ಪ್ರದೇಶದಲ್ಲಿರುವ ಒಂದು ಶಾಲೆಯಲ್ಲಿ ಈ ವಿಲಕ್ಷಣ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!