ರೀಲ್ಸ್ ಹುಚ್ಚಾಟ; ವಿಡಿಯೋ ಮಾಡುವ ವೇಳೆ 40 ಅಡಿ ಕೆಳಗೆ ಬಿದ್ದ ಯುವಕ; 2 ರಿಕ್ಷಾಗಳು ಜಖಂ, ಯುವಕ ಪಾರು, Videoಅದೃಷ್ಟವಶಾತ್, ಕೆಳಗೆ ನಿಲ್ಲಿಸಲಾಗಿದ್ದ ಎರಡು ಆಟೋ ರಿಕ್ಷಾಗಳ ಮೇಲೆ ಬಿದ್ದ ಪರಿಣಾಮ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ದೆಹಲಿ: ಕುಡಿದು ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಮಣಿಪುರಿ ಗಾಯಕ ವಿಕ್ರಮ್ ಸಿಂಗ್ ಹತ್ಯೆ: ಕೇಂದ್ರ ಸರ್ಕಾರದ ಆಡಳಿತದಲ್ಲಿ ಕಾನೂನಿನ ಭಯವಿಲ್ಲ- ಕಾಂಗ್ರೆಸ್ರಾಜ್ಯ ಮತ್ತು ಕೇಂದ್ರ ಸರ್ಕಾರಗಳು "ಕಾನೂನಿನ ಭಯವಿಲ್ಲದೇ ಇರುವ ಸಂಸ್ಕೃತಿ"ಯನ್ನು ಸೃಷ್ಟಿಸುತ್ತಿವೆ ಎಂದು ಕಾಂಗ್ರೆಸ್ ರಾಜ್ಯಸಭಾ ಸಂಸದ ಪವನ್ ಖೇರಾ ಆರೋಪಿಸಿದ್ದಾರೆ
'ಶೀಘ್ರದಲ್ಲೇ ಶುಗರ್ ಡ್ಯಾಡಿಯನ್ನು ಕೊಲ್ಲುತ್ತೇನೆ': ಪತ್ನಿ ಕೊಂದು ತಲೆಯನ್ನು ಫ್ರಿಡ್ಜ್ನಲ್ಲಿ ಇಟ್ಟಿದ್ದ ಪಾಪಿ, ಪೊಲೀಸರ ಮುಂದೆಯೇ ಬೆದರಿಕೆ!"ನಾನು ಜೈಲಿನಿಂದ ಬಂದ ಬಳಿಕ ಆಕೆಯ(ಪತ್ನಿ) ಶುಗರ್ ಡ್ಯಾಡಿಯನ್ನು ಕೊಲ್ಲುತ್ತೇನೆ" ಎಂದು ಇಂದು ಗುವಾಹಟಿಯ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ಪತ್ನಿ ಕೊಲೆ ಆರೋಪಿ ರಾಮಾನುಜ್ ಗೋಸ್ವಾಮಿ ಹೇಳಿಕೆ ನೀಡಿದ್ದಾನೆ.
ಕಾಂಗ್ರೆಸ್ 10 ವರ್ಷದಲ್ಲಿ 50 ಸಾವಿರ ಶೌಚಾಲಯ ಕಟ್ಟಲಿಲ್ಲ, ನಾವು 50 ಸಾವಿರ ರೈಲು ಕೋಚ್ ನಿರ್ಮಿಸಿದೆವು: ಪ್ರಧಾನಿ ಮೋದಿಕಾಂಗ್ರೆಸ್ 10 ವರ್ಷದಲ್ಲಿ 50 ಸಾವಿರ ಶೌಚಾಲಯಗಳನ್ನು ನಿರ್ಮಿಸಲು ಸಾಧ್ಯವಾಗಲಿಲ್ಲ, ಆದರೆ, ನಾವು 50 ಸಾವಿರ ಆಧುನಿಕ ರೈಲು ಬೋಗಿಗಳನ್ನು ನಿರ್ಮಿಸಿದ್ದೇವೆ.
'ರೀಲ್ಸ್' ಗೀಳು; ಇಂಟರ್ನೆಟ್ ಕೈಕೊಟ್ಟಿದ್ದಕ್ಕೆ ಬೇಸರ; ಮಹಿಳೆ ಆತ್ಮಹತ್ಯೆಗೆ ಶರಣು!ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಕೇರಕಚ್ಛಾರ್ ಗ್ರಾಮದ ನಿವಾಸಿ ಮಂಗ್ಲೋ ಬಾಯಿ ಸಾರಥಿ ಎಂದು ಗುರುತಿಸಲಾಗಿದೆ.
'ತಮಿಳುನಾಡಿನಲ್ಲಿ ಏನಾಯಿತು ಎಂಬುದನ್ನು ನೋಡಿದ್ದೀರಿ': ನಟಿ ತ್ರಿಶಾ ಕೃಷ್ಣನ್ ಕುರಿತಾದ ಗದ್ದಲದ ಮಧ್ಯೆ ನಟಿ ಕಂಗನಾ ರಣಾವತ್ನಿನ್ನೆ ರಾಜ್ಯ ವಿಧಾನಸಭೆಯಲ್ಲಿ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ವಿಜಯ್, 'ಕಟುವಾದ ರಾಜಕೀಯ ಟೀಕೆಗಳಿರಬಹುದು, ಆದರೆ ಮಹಿಳೆಯರ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆಗಳು ಇರಬಾರದು' ಎಂದು ಹೇಳಿದರು.
'ಹನುಮಾನ್ ಚಾಲೀಸಾ ಹೇಳಬೇಕು'; ನವರಾತ್ರಿ ಗರ್ಬಾಗೆ ಮುಸ್ಲಿಮರಿಗೆ ನಿರ್ಬಂಧ? VHP ಕರೆ ಬೆಂಬಲಿಸಿದ ಮಹಾರಾಷ್ಟ್ರ ಸಚಿವ, ಹೇಳಿದ್ದೇನು?ಗರ್ಬಾ ಮತ್ತು ದಾಂಡಿಯಾ ಸೇರಿದಂತೆ ಇಂತಹ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ‘ಲವ್ ಜಿಹಾದ್’ ಪ್ರಕರಣಗಳು ಹೆಚ್ಚಾಗುತ್ತವೆ ಎಂದು ರಾಣೆ ಆರೋಪಿಸಿದ್ದಾರೆ.
ತಮಿಳುನಾಡು ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ: ಸಿಎಂ ಜೋಸೆಫ್ ವಿಜಯ್ ಆರೋಪಕ್ಕೆ DMK ಆಕ್ರೋಶ, ಸದನದಿಂದ ಶಾಸಕರು ಹೊರಕ್ಕೆ..!ಸದನದ ಕಲಾಪ ಆರಂಭವಾಗುತ್ತಿದ್ದಂತೆ ಡಿಎಂಕೆ ವಿಪ್ ಇ.ವಿ. ವೇಲು ಅವರು ಸೋಮವಾರ ವಿಧಾನಸಭೆಯಲ್ಲಿ ವಿಜಯ್ ನೀಡಿದ್ದ ಹೇಳಿಕೆಯನ್ನು ಪ್ರಸ್ತಾಪಿಸಿ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಇಡಿ ಆರೋಪಗಳ ಉಲ್ಲೇಖಗಳನ್ನು ದಾಖಲೆಗಳಿಂದ ತೆಗೆದುಹಾಕುವಂತೆ ಒತ್ತಾಯಿಸಿದರು.
ಬಂಗಾಳ ಬಿಜೆಪಿ ಸರ್ಕಾರದಿಂದ ಭಾರೀ ಎಡವಟ್ಟು: ಸರ್ಕಾರಿ ಜಾಹೀರಾತಿನಲ್ಲಿ ದುರ್ಗಾದೇವಿಗೆ 11 ಕೈಗಳು! ಕ್ಷಮೆಯಾಚಿಸಿದ ಸುವೇಂದು ಅಧಿಕಾರಿಕೋಲ್ಕತ್ತಾ ಪೊಲೀಸ್ ಮತ್ತು ಮಹಾನಗರ ಪಾಲಿಕೆ ಜಂಟಿಯಾಗಿ ಆಯೋಜಿಸಿದ್ದ ದುರ್ಗಾ ಪೂಜಾ ಸಭೆಯಲ್ಲಿ ದುರ್ಗಾದೇವಿಯ ಚಿತ್ರಕ್ಕೆ 10ರ ಬದಲು 11 ಕೈಗಳನ್ನು ತೋರಿಸಿದ ವಿವಾದವಾಗಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
'ನಾವೇನು ತಿನ್ನಬೇಕು-ಬೇಡ ಎಂದು ಹೇಳುವ ಹಕ್ಕಿಲ್ಲ': ದುರ್ಗಾ ಪೂಜೆ ವೇಳೆ ಮಾಂಸಾಹಾರ ತ್ಯಜಿಸುವ ಕರೆಗೆ ಬಂಗಾಳ ಬಿಜೆಪಿ ಮುಖ್ಯಸ್ಥ!ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರು ಇತ್ತೀಚೆಗೆ ಹೌರಾಗೆ ಭೇಟಿ ನೀಡಿದ್ದಾಗ, ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವಿಸದಂತೆ ಜನರಿಗೆ ಮನವಿ ಮಾಡಿದ್ದರು.
'ಶೀಘ್ರದಲ್ಲೇ ಉಗ್ರರಿಂದ ಹತ್ಯೆ': ಕೇಂದ್ರ ಸಚಿವ ಗಿರಿರಾಜ್ ಸಿಂಗ್ಗೆ ಕೊಲೆ ಬೆದರಿಕೆ; ಅನಾಮಧೇಯ ಪತ್ರದ ಕುರಿತು ತನಿಖೆ ಚುರುಕು..!ನಿಮ್ಮನ್ನು ಶೀಘ್ರದಲ್ಲೇ ಕಟ್ಟರ್ ಉಗ್ರರು ಹತ್ಯೆ ಮಾಡಲಿದ್ದಾರೆ ಎಂಬ ಬೆದರಿಕೆ ಸಂದೇಶದ ಜೊತೆಗೆ ಎರಡು ಮೊಬೈಲ್ ಸಂಖ್ಯೆಗಳನ್ನೂ ಪತ್ರದಲ್ಲಿ ಬರೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
'ಟಾಯ್ ಪ್ಲೇನ್' ಎಂದ ನಟಿಗೆ ಕಾನೂನು ಸಂಕಷ್ಟ: ನೋರಾ ಫತೇಹಿ ಹೇಳಿಕೆಯಿಂದ ವಿಮಾನಯಾನ ಸಂಸ್ಥೆಗೆ ಭಾರೀ ಹೊಡೆತ? 3 ಕೋಟಿ ರೂ ಮಾನನಷ್ಟ ಮೊಕದ್ದಮೆ ನೋಟಿಸ್..!ಗಾಂಧೀನಗರದ ಹಿರಿಯ ಸಿವಿಲ್ ನ್ಯಾಯಾಧೀಶ ಆರ್. ಅಗರ್ವಾಲ್ ಅವರ ನ್ಯಾಯಾಲಯದಲ್ಲಿ ಈ ಪ್ರಕರಣ ದಾಖಲಾಗಿದ್ದು, ಸೆಪ್ಟೆಂಬರ್ 25ರಂದು ವಿಚಾರಣೆ ನಡೆಯಲಿದೆ.
ಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಹೆಸರು: ನೆಟ್ಟಿಗರಿಂದ ಟೀಕೆಮಹಾತ್ಮಾ ಗಾಂಧಿ, ಸುಭಾಷ್ ಚಂದ್ರ ಬೋಸ್, ರವೀಂದ್ರನಾಥ ಟ್ಯಾಗೋರ್ ಮತ್ತು ಮಂಗಲ್ ಪಾಂಡೆ ಅವರಂತಹ ಪ್ರಮುಖ ವ್ಯಕ್ತಿಗಳ ಜೊತೆಗೆ, ತರಬೇತಿ ಸಂಸ್ಥೆಯೊಂದು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನೂ ಅಧ್ಯಯನ ಸಾಮಗ್ರಿಯಲ್ಲಿ ಪಟ್ಟಿ ಮಾಡಿರುವುದು ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗೆ ಕಾರಣವಾಗಿದೆ.
ವಿಮಲ್ ಜಾಹೀರಾತು ಕೇಸ್: ಬಾಲಿವುಡ್ ನಟರಿಗೆ FDA ನೋಟಿಸ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಸಂಸ್ಥೆ!ಪಾನ್ ಮಸಾಲಾ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣವನ್ನು ಸೋಮವಾರ ದೆಹಲಿ ಹೈಕೋರ್ಟ್ ವಿಚಾರಣೆ ನಡೆಸಿತು. ವಿಮಲ್ ಜಾಹೀರಾತಿಗಾಗಿ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಅವರಿಗೆ ಎಫ್ಡಿಎ ಹೊರಡಿಸಿದೆ...
ಮಹಾ ಅಷ್ಟಮಿಯಂದು ಮದ್ಯದಂಗಡಿ ಮತ್ತು ಬಾರ್ಗಳು ಬಂದ್; ದುರ್ಗಾ ಪೂಜೆ ವೇಳೆ ಡಿಜೆ ಸಂಗೀತ ನಿಷೇಧ!ಪಶ್ಚಿಮ ಬಂಗಾಳದ ಸುವೇಂದು ಸರ್ಕಾರವು ಈ ವರ್ಷ ದುರ್ಗಾ ಪೂಜೆಗೆ ಸಂಬಂಧಿಸಿದಂತೆ ಹಲವಾರು ಪ್ರಮುಖ ಮಾರ್ಗಸೂಚಿಗಳನ್ನು ಹೊರಡಿಸಿದೆ. ಮಹಾ ಅಷ್ಟಮಿಯಂದು ರಾಜ್ಯದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು...
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್