ಮತದಾರರ ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ಔಟ್: 'ಕೋಪದಿಂದ ಕುದಿಯುತ್ತಿರುವ' AAP ನಿಂದ 'ರಾಜಕೀಯ ದ್ವೇಷದ' ಕೃತ್ಯ ಎಂದ ಸಂಸದ!37 ವರ್ಷದ ರಾಘವ್ ಚಡ್ಡಾ ಏಪ್ರಿಲ್ನಲ್ಲಿ ಇತರ ಆರು ರಾಜ್ಯಸಭಾ ಸದಸ್ಯರೊಂದಿಗೆ ಆಮ್ ಆದ್ಮಿ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.
ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಗ್ರಾನೈಟ್ ಉದ್ಯಮಿ, ಜೆಮ್ ಗ್ರೂಪ್ ಅಧ್ಯಕ್ಷ ವೀರಮಣಿ ಬಂಧನ; ಪೆನ್ ಡ್ರೈವ್ನಿಂದ ಬಯಲಾಯಿತು ಹೀನ ಕೃತ್ಯ!ವೀರಮಣಿ ಮತ್ತು ಅವರ ಸಹಚರರಾದ ಶಾಂತಿ ಹಾಗೂ ಅವರ ಪತಿ ಮಹೇಂದ್ರ ಸಿಂಹನ್ ಅವರನ್ನು ಬಂಧಿಸಿರುವುದಾಗಿ ಚೆನ್ನೈ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಸ್ತ್ರಾಸ್ತ್ರ ಹೊಂದಿದ್ದ 'ಬಿಜೆಪಿ ಗೂಂಡಾಗಳು' TMC ಕಚೇರಿಗೆ ನುಗ್ಗಿ, ಧ್ವಂಸ ಮಾಡಿದ್ದಾರೆ: ಅಭಿಷೇಕ್ ಬ್ಯಾನರ್ಜಿಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅಭಿಷೇಕ್ ಬ್ಯಾನರ್ಜಿ, ಬಿಜೆಪಿ ಗೂಂಡಾಗಳು ಕಚೇರಿಯನ್ನು ದೋಚಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಾಶಪಡಿಸಿದ್ದಾರೆ. ಈ ಘಟನೆಯನ್ನು "ಪ್ರಜಾಪ್ರಭುತ್ವದ ಮೇಲಿನ ದಾಳಿ" ಎಂದು ಟೀಕಿಸಿದ್ದಾರೆ.
'ಇತರ ಹಿಂದೂಗಳು ಯಾಕೆ ಬೆದರಿಕೆ ಎದುರಿಸುತ್ತಿಲ್ಲ?': ಕಾಶ್ಮೀರಿ ಪಂಡಿತರ ವಿಚಾರದಲ್ಲಿ ವಿವಾದದ ಕಿಡಿ ಹೊತ್ತಿಸಿದ ಫಾರೂಕ್ ಅಬ್ದುಲ್ಲಾ! Videoಬುಧವಾರ ಅನಂತನಾಗ್ನಲ್ಲಿ ಮಾತನಾಡಿದ ಅಬ್ದುಲ್ಲಾ, ಸಮುದಾಯವನ್ನು ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡಿದ್ದರೆ, ಜಮ್ಮು ಮತ್ತು ಕಾಶ್ಮೀರದ ಹೊರಗಿನ ಹಿರಿಯ ಹಿಂದೂ ಅಧಿಕಾರಿಗಳು ಇದೇ ರೀತಿಯ ಬೆದರಿಕೆಗಳನ್ನು ಯಾಕೆ ಎದುರಿಸುತ್ತಿಲ್ಲ ಎಂದು ಪ್ರಶ್ನಿಸಿದರು.
ರಕ್ಷಣಾ ಸಾಮರ್ಥ್ಯ ಇನ್ನಷ್ಟು ಬಲಿಷ್ಠ: ದೇಶೀಯ ನಿರ್ಮಿತ ಗ್ಲೈಡ್ ಬಾಂಬ್ ಖಗಂಟಕ್-243 ಪರೀಕ್ಷೆ ಯಶಸ್ವಿಐಎಎಫ್ ಬುಧವಾರ ಎಕ್ಸ್ನಲ್ಲಿ ಪೋಸ್ಟ್ನಲ್ಲಿ ಈ ಮಾಹಿತಿಯನ್ನು ಘೋಷಿಸಿದ್ದು, ಪ್ರಯೋಗಗಳು ತಮ್ಮ ಎಲ್ಲಾ ಉದ್ದೇಶಗಳನ್ನು ಪೂರೈಸಿವೆ ಎಂದು ಹೇಳಿದೆ.
ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ಪ್ರಮುಖ ನದಿಗಳು; ಬಿಹಾರದಲ್ಲಿ ಹೈ ಅಲರ್ಟ್ನೀರಿನ ಹರಿವನ್ನು ಸುಗಮಗೊಳಿಸಲು ಮತ್ತು ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸಲು ರೋಹ್ತಾಸ್ ಜಿಲ್ಲೆಯ ಇಂದ್ರಪುರಿಯಲ್ಲಿರುವ ಸೋನ್ ಬ್ಯಾರೇಜ್ನ ಎಲ್ಲಾ 69 ಗೇಟ್ಗಳನ್ನು ತೆರೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದರು.
FCNR ಅಡಿಯಲ್ಲಿ ಭಾರತಕ್ಕೆ ದಾಖಲೆಯ $127 ಬಿಲಿಯನ್ ಹಣ!ಇದೇ ರೀತಿಯ ಯೋಜನೆಯನ್ನು ಪ್ರಾರಂಭಿಸಿದಾಗ 2013 ರಲ್ಲಿ ಕಂಡುಬಂದ ಒಳಹರಿವುಗಿಂತ ಇದು ಸುಮಾರು 5 ಪಟ್ಟು ಹೆಚ್ಚಾಗಿದೆ.
'ದೊಡ್ಡ ಅದೃಷ್ಟ, ಭಗವಾನ್ ರಾಮನ ಆಶೀರ್ವಾದ': ರಾಮ ಮಂದಿರ ಟ್ರಸ್ಟ್ CEO ಜಿತೇಂದ್ರ ಮಿಶ್ರಾ ಮೊದಲ ಪ್ರತಿಕ್ರಿಯೆರಾಮ ಮಂದಿರ ಟ್ರಸ್ಟ್ CEO ಆಗಿ ನೇಮಕಗೊಂಡ ನಂತರ ಮೊದಲ ಬಾರಿ ಪ್ರತಿಕ್ರಿಯಿಸಿದ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರು, ಉನ್ನತ ಹುದ್ದೆಗೆ ಆಯ್ಕೆಯಾಗಿದ್ದು ತಮ್ಮ ಅದೃಷ್ಟ ಎಂದು ಹೇಳಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪ: TTD ಅಧಿಕಾರಿಯ ಮನೆ, ಕಚೇರಿ ಮೇಲೆ ACB ದಾಳಿಬೆಳಗ್ಗೆ 6 ಗಂಟೆ ಸುಮಾರಿಗೆ ಆರಂಭವಾದ ಈ ಶೋಧಕಾರ್ಯಾಚರಣೆ, ಟಿಟಿಡಿ ಅಧಿಕಾರಿ ತನ್ನ ಆದಾಯದ ಮೂಲಗಳಿಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ ಎಂಬ ಆರೋಪದ ತನಿಖೆಯ ಭಾಗವಾಗಿದೆ.
ಇರಾನ್ ಬಿಕ್ಕಟ್ಟು: LPG ಬೇಡಿಕೆ ಶೇ.16 ರಷ್ಟು ಕುಸಿತ; ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬಳಕೆ ಹೆಚ್ಚಳ!ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಬೇಡಿಕೆ ತೀವ್ರವಾಗಿ ಕುಸಿದಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ (PPAC) ದ ದತ್ತಾಂಶಗಳು ತಿಳಿಸಿವೆ.
ರಾಮ ಮಂದಿರ ಟ್ರಸ್ಟ್ಗೆ ಮೊದಲ CEO ನೇಮಕ; 'ಆಪರೇಷನ್ ಸಿಂಧೂರ್'ನಲ್ಲಿ ಭಾಗಿಯಾಗಿದ್ದ ಜಿತೇಂದ್ರ ಮಿಶ್ರಾ ಹೆಸರು ಘೋಷಣೆ!ಭಾರತೀಯ ವಾಯುಪಡೆಯಲ್ಲಿ ಹಲವಾರು ಕಮಾಂಡಿಂಗ್ ಹುದ್ದೆಗಳನ್ನು ಹೊಂದಿದ್ದ ಮಿಶ್ರಾ ಅವರು, ಆಪರೇಷನ್ ಸಿಂಧೂರ್ ಸಮಯದಲ್ಲಿ ಪಶ್ಚಿಮ ಕಮಾಂಡ್ನ ಮುಖ್ಯಸ್ಥರಾಗಿದ್ದರು.
ಅಸ್ಸಾಂ ಹಾರರ್: ಪತ್ನಿ, ಮೂವರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಶಿಕ್ಷಕ!ಇಂದು ಬೆಳಗ್ಗೆ ಜೋನೈನ ತೆಲಮ್ ಬಜಾರ್ ಪ್ರದೇಶದಲ್ಲಿ ಈ ಭೀಕರ ಹತ್ಯೆಗಳು ನಡೆದಿದ್ದು, ಶಿಕ್ಷಕ, ತನ್ನ ಪತ್ನಿ ಮತ್ತು ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಕುಟುಂಬದ ನಾಲ್ವರು ಸದಸ್ಯರ ಮೇಲೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
TVK ಸರ್ಕಾರದ ಆಡಳಿತ ವಾಸ್ತವದಿಂದ ಸಂಪರ್ಕ ಕಡಿತಗೊಂಡ 'ಸಿನಿಮಾ' ನೋಡಿದಂತಿದೆ: AMMK ಮುಖ್ಯಸ್ಥ ದಿನಕರನ್ಮುಖ್ಯಮಂತ್ರಿಗಳು ಆಡಳಿತವನ್ನು 'ಶೂಟಿಂಗ್ ವೇಳಾಪಟ್ಟಿ'ಯನ್ನು ನಿರ್ವಹಿಸುವಂತೆ ನಿರಾಸಕ್ತಿಯಿಂದ ನಡೆಸುತ್ತಿದ್ದಾರೆ. ಅನನುಭವಿ ಸರ್ಕಾರವಾಗಿರುವುದರಿಂದ ಆಡಳಿತವನ್ನು ಪರಿಣಾಮಕಾರಿಯಾಗಿ ಹೇಗೆ ನಿರ್ವಹಿಸಬೇಕೆಂದು ತಿಳಿದಿಲ್ಲ ಎಂದರು.
ಮೇಕೆದಾಟು ವಿಚಾರದಲ್ಲಿ ಕರ್ನಾಟಕ ದಿಟ್ಟ ಹೆಜ್ಜೆ; CWC ಮುಖ್ಯಸ್ಥರ ಜೊತೆ ಸಚಿವ ಚಲುವರಾಯಸ್ವಾಮಿ ಮಹತ್ವದ ಮಾತುಕತೆಯೋಜನೆಗೆ ಅಗತ್ಯವಿರುವ ಕಾನೂನುಬದ್ಧ ಹಾಗೂ ತಾಂತ್ರಿಕ ಅನುಮೋದನೆಗಳು, ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ (DPR) ಕುರಿತು ಈ ಹಿಂದೆ CWC ಎತ್ತಿದ್ದ ಆಕ್ಷೇಪಣೆಗಳು ಮತ್ತು ತಾಂತ್ರಿಕ ವಿಚಾರಗಳಿಗೆ ಪ್ರತಿ..
ಹರಿಯಾಣ: ತರಬೇತಿ ವೇಳೆ ಮುಳುಗಿದ ದೋಣಿ; ಇಬ್ಬರು ಸೇನಾ ಕಮಾಂಡೋಗಳು ಕಣ್ಮರೆ! Videoಸೇನೆ, ವಾಯುಪಡೆ, ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪೊಲೀಸರು ಮತ್ತು ಸ್ಥಳೀಯ ತಂಡಗಳ ನಿರಂತರ ಹುಡುಕಾಟದ ನಂತರ ಮೂವರನ್ನು ರಕ್ಷಿಸಲಾಗಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ