ದೇಶ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಮಾತೃವಿಯೋಗ: 91 ವರ್ಷ ವಯಸ್ಸಿನ ಸಾವಿತ್ರಿ ದೇವಿ ನಿಧನ

ಸಾವಿತ್ರಿ ದೇವಿ ಅವರು ಪಂಚೂರ್‌ನಲ್ಲಿರುವ ತಮ್ಮ ನಿವಾಸದಲ್ಲೇ ನಿಧನರಾಗಿದ್ದಾರೆ ಎಂದು ಪೌರಿ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಸರ್ವೇಶ್ ಕುಮಾರ್ ದೃಢಪಡಿಸಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಮಾತೃವಿಯೋಗ: 91 ವರ್ಷ ವಯಸ್ಸಿನ ಸಾವಿತ್ರಿ ದೇವಿ ನಿಧನ
ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನವನ್ನು ಎದುರಿಸಲು ಭಾರತವೇ ಸಂಕಷ್ಟಕ್ಕೆ ಸಿಲುಕಿತು ಎಂದ ಸಚಿವ: ಜಗತ್ ಸಿಂಗ್ ನೇಗಿ ವಿರುದ್ದ ಬಿಜೆಪಿ ಆಕ್ರೋಶ

ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನವನ್ನು ಎದುರಿಸಲು ಭಾರತವೇ ಸಂಕಷ್ಟಕ್ಕೆ ಸಿಲುಕಿತು ಎಂದ ಸಚಿವ: ಜಗತ್ ಸಿಂಗ್ ನೇಗಿ ವಿರುದ್ದ ಬಿಜೆಪಿ ಆಕ್ರೋಶ

ಹಿಮಾಚಲ ಪ್ರದೇಶದ ವಿಧಾನಸಭೆಯ ಅಧಿವೇಶನದಲ್ಲಿ ಕಂದಾಯ ಸಚಿವ ಜಗತ್ ಸಿಂಗ್ ನೇಗಿ ಅವರು 'ಆಪರೇಷನ್ ಸಿಂಧೂರ್' ಮತ್ತು ರಫೇಲ್ ಯುದ್ಧ ವಿಮಾನಗಳ ಸಾಮರ್ಥ್ಯದ ಕುರಿತು ನೀಡಿದ ಹೇಳಿಕೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

'ಅಕ್ವಾನ್ ಚಂಡಮಾರುತ': ಒಡಿಶಾದ ಗೋಪಾಲಪುರ ಸಮೀಪ ಪ್ರವೇಶ ಆರಂಭ; 3 ಲಕ್ಷಕ್ಕೂ ಅಧಿಕ ಜನರ ಸ್ಥಳಾಂತರ

'ಅಕ್ವಾನ್ ಚಂಡಮಾರುತ': ಒಡಿಶಾದ ಗೋಪಾಲಪುರ ಸಮೀಪ ಪ್ರವೇಶ ಆರಂಭ; 3 ಲಕ್ಷಕ್ಕೂ ಅಧಿಕ ಜನರ ಸ್ಥಳಾಂತರ

ಹವಾಮಾನ ಇಲಾಖೆ ತನ್ನ ಬುಲೆಟಿನ್‌ನಲ್ಲಿ, ಇತ್ತೀಚಿನ ಉಪಗ್ರಹ ಚಿತ್ರಗಳು ಚಂಡಮಾರುತವು ಭೂಭಾಗದೊಂದಿಗೆ ಸಂವಹನ ಆರಂಭಿಸಿರುವುದನ್ನು ಸೂಚಿಸಿದ್ದು, ಇದು ಉತ್ತರ–ವಾಯವ್ಯ ದಿಕ್ಕಿನಲ್ಲಿ ಚಲಿಸಿ ಇಂದು ಮಧ್ಯಾಹ್ನದ ವೇಳೆಗೆ ಗೋಪಾಲಪುರದ ಸಮೀಪ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ.