ಐಫೋನ್ EMI ತಲೆನೋವು, ಯಮುನಾ ನದಿಗೆ ಹಾರಿದ ಡ್ಯಾನ್ಸ್ ಟೀಚರ್! ಮುಂದೇನಾಯ್ತು!ಆದಾಯದಲ್ಲಿ ಕುಸಿತ ಉಂಟಾಗಿ ಐಫೋನ್ನ ಮಾಸಿಕ ಕಂತುಗಳನ್ನು ಪಾವತಿಸಲು ಸಾಧ್ಯವಾಗದೆ ಒತ್ತಡಕ್ಕೆ ಒಳಗಾದ 30 ವರ್ಷದ ಡ್ಯಾನ್ಸ್ ಶಿಕ್ಷಕರೊಬ್ಬರು ಯಮುನಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ-ಪೂರ್ವ ದೆಹಲಿ..
'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!ಮೂರು ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದರೂ ಪೌರತ್ವವನ್ನು ಸಾಬೀತುಪಡಿಸಲು "ಅನಿರ್ದಿಷ್ಟ ದಾಖಲೆಗಳ" ಬಗ್ಗೆಯೂ ಅವರು ವಿಷಯವನ್ನು ಪ್ರಸ್ತಾಪಿಸಿದ್ದಾರೆ
ಛತ್ತರ್ಪುರ್: ಊಟದಲ್ಲಿ 'ಬದನೆಕಾಯಿ ಭರ್ತಾ' ಸೇವಿಸಿದ ನಂತರ ಮೂವರು ಸಹೋದರಿಯರು ಸಾವು!ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಮೂವರು ಹುಡುಗಿಯರು ಸಾವಿಗೆ ಮುನ್ನ ನಿನ್ನೆ ರಾತ್ರಿ ಬದನೆಕಾಯಿ ಭರ್ತಾ ಮತ್ತು ರೊಟ್ಟಿ ಸೇವಿಸಿದ್ದಾರೆ ಎಂದು ವರದಿಯಾಗಿದೆ.
ನಡುಸಮುದ್ರದಲ್ಲಿ ಕೆಟ್ಟು ನಿಂತ ಬೋಟ್; ರಕ್ಷಣೆಗೆ ಧಾವಿಸಿದ ಕೋಸ್ಟಲ್ ಗಾರ್ಡ್, 9 ಮೀನುಗಾರರ ರಕ್ಷಣೆ! Videoಸಮುದ್ರದಲ್ಲಿ ಪ್ರತಿಕೂಲ ಹವಾಮಾನ ಹಾಗೂ ಒರಟಾದ ಅಲೆಗಳ ನಡುವೆಯೂ ಕೋಸ್ಟ್ ಗಾರ್ಡ್ ಸಿಬ್ಬಂದಿ ದೋಣಿಯನ್ನು ಪತ್ತೆಹಚ್ಚಿ, ಅದರಲ್ಲಿದ್ದ ಎಲ್ಲ 9 ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದರು.
ಮುಂಬೈನಲ್ಲಿ ಘೋರ ದುರಂತ: 22 ಅಡಿ ಎತ್ತರದ ಗಣೇಶ ಮೂರ್ತಿ ಬಿದ್ದು ಇಬ್ಬರು ಸಾವು, ಐವರಿಗೆ ಗಾಯ; Videoಮುಂಬೈನ ಭುಲೇಶ್ವರದ ಬಲರಾಮ್ ಮರ್ಚೆಂಟ್ ರಸ್ತೆಯಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಹತ್ರಾಸ್ನಲ್ಲಿ ಅಮಾನವೀಯ ಕೃತ್ಯ: 16 ವರ್ಷದ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ; ಗರ್ಭಿಣಿ ಮಾಡಿದ 70ರ ಅಜ್ಜ ಅರೆಸ್ಟ್!ಸಂತ್ರಸ್ತ ಬಾಲಕಿ ಸುಮಾರು ಮೂರು ತಿಂಗಳ ಕಾಲ ತನ್ನ ಅಜ್ಜನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಗಿ ಆರೋಪಿಸಿದ್ದಾಳೆ.
ವಿದ್ಯಾರ್ಥಿನಿಯರ ಜೊತೆ ಡ್ಯಾಂನಲ್ಲಿ ಸ್ನಾನ: ರಾಜಸ್ಥಾನ ಸರ್ಕಾರಿ ಶಾಲೆ ಪ್ರಾಂಶುಪಾಲ ಅಮಾನತು; Videoರಾಜಸ್ಥಾನದ ಅಳ್ವಾರ್ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದರ ಪ್ರಾಂಶುಪಾಲರು ವಿದ್ಯಾರ್ಥಿನಿಯರೊಂದಿಗೆ ಡ್ಯಾಂನಲ್ಲಿ ಸ್ನಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅವರನ್ನು ಅಮಾನತುಗೊಳಿಸಲಾಗಿದೆ.
ಅಮೆರಿಕದಲ್ಲಿ ಮಗಳ ಮುಂದೆಯೇ ಗುಜರಾತ್ ಉದ್ಯಮಿಗೆ ಗುಂಡಿಕ್ಕಿ ಹತ್ಯೆ; ಹೊಸ ವ್ಯವಹಾರ ಆರಂಭಿಸಿದ ವಾರದಲ್ಲೇ ಭೀಕರ ಕೃತ್ಯ!ಮೃತರನ್ನು ಸುರೇಶ್ ಪರ್ಸೋತ್ತಮದಾಸ್ ಪಟೇಲ್ ಎಂದು ಗುರುತಿಸಲಾಗಿದ್ದು, ಅವರು ಸುಮಾರು 30 ವರ್ಷಗಳಿಂದ ಅಮೆರಿಕದಲ್ಲಿ ವಾಸಿಸುತ್ತಿದ್ದರು.
'ನನಗೆ ಇದು ತೀರಾ ಸುಲಭದ ಕೆಲಸ, ಆದರೆ ರಾಹುಲ್ ಗಾಂಧಿಗೆ ತರಬೇತಿ ಅಗತ್ಯವಿದೆ': ಕಿರಣ್ ರಿಜಿಜು'ಈಜಲು ಬರದಿದ್ದರೆ ಎಂದಿಗೂ ಆಳವಾದ ನೀರಿಗೆ ಹೋಗಬೇಡಿ. ನದಿಯಲ್ಲಿ ಅನೇಕರು ಮುಳುಗಿ ಮೃತಪಟ್ಟಿದ್ದಾರೆ. ಅರುಣಾಚಲ ಪ್ರದೇಶದ ನದಿಗಳು ವಿಶಾಲವಾದ ಮತ್ತು ಅತ್ಯಂತ ಆಳವಾದವು' ಎಂದು ಅವರು ಬರೆದಿದ್ದಾರೆ.
Video: ಯಶ್ಗೆ ಬಿಗ್ ಶಾಕ್! 'ಟಾಕ್ಸಿಕ್' ಇವೆಂಟ್ನಲ್ಲಿ ಅವಘಡ; FIR ದಾಖಲುಶನಿವಾರ ರಾತ್ರಿ ಹೈದ್ರಾಬಾದ್ನ ಮಲ್ಲ ರೆಡ್ಡಿ ವಿಶ್ವವಿದ್ಯಾಲಯದಲ್ಲಿ ನಡೆದ ಫ್ರೀ ರಿಲೀಸ್ ಇವೆಂಟ್ ನಲ್ಲಿ ಸೌಂಡ್ ಸಿಸ್ಟಮ್ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ದೆಹಲಿ: ರಕ್ಷಣಾ ಸಚಿವಾಲಯದ ಗರ್ಭಿಣಿ ಅಧಿಕಾರಿ ಆತ್ಮಹತ್ಯೆ; ಪತಿ, ಮಾವ, ಅತ್ತೆಯಿಂದ ಕಿರುಕುಳ ಆರೋಪ!ಮೃತ ಮಹಿಳೆಯನ್ನು ನಾಜಿಯಾ ಖಾನಮ್ ಎಂದು ಗುರುತಿಸಲಾಗಿದೆ. ಅವರು ರಕ್ಷಣಾ ಸಚಿವಾಲಯದಲ್ಲಿ ಸಹಾಯಕ ವಿಭಾಗದ ಅಧಿಕಾರಿಯಾಗಿ (Assistant Section Officer) ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ವಿಮಾನ ಪ್ರಯಾಣಿಕರಿಗೆ ಬಿಗ್ ನ್ಯೂಸ್: ಏರ್ಪೋರ್ಟ್ನಲ್ಲಿ ಕಾಗದದ ಬೋರ್ಡಿಂಗ್ ಪಾಸ್ ಯುಗ ಅಂತ್ಯ; ಇನ್ಮುಂದೆ ನಿಮ್ಮ ಮುಖವೇ ನಿಮ್ಮ ಟಿಕೆಟ್ವಿದೇಶ ಪ್ರಯಾಣದ ಕನಸು ಹೊತ್ತು ವಿಮಾನ ನಿಲ್ದಾಣಕ್ಕೆ ಹೋಗುವವರಿಗೆ ಉದ್ದನೆಯ ಸಾಲು ಮತ್ತು ದಾಖಲೆಗಳ ಪರಿಶೀಲನೆಯೇ ದೊಡ್ಡ ತಲೆನೋವಾಗಿರುತ್ತಿತ್ತು. ಆದರೆ ಇನ್ನು ಮುಂದೆ ಆ ಚಿಂತೆ ಬಿಟ್ಟು ನಿರಾಳವಾಗಿ ಹಾರಾಟ ನಡೆಸಬಹುದು. ಆ ಕುರಿತ ವರದಿ ಇಲ್ಲಿದೆ:
ಹಳಸಿದ ಆಹಾರ: ಮಹಿಳೆಗೆ 96,500 ರೂ ಪಾವತಿಸುವಂತೆ ಬಿರಿಯಾನಿ ಅಂಗಡಿಗೆ ಗ್ರಾಹಕ ಪರಿಹಾರ ಆಯೋಗ ಆದೇಶ!ವೆಚೂಚಿರಾದ ರೀನಾ ಥಾಮಸ್ ಅವರು ಈ ದೂರು ದಾಖಲಿಸಿದ್ದರು. ಅಕ್ಟೋಬರ್ 21, 2025 ರಂದು ತಾವು ಮತ್ತು ತಮ್ಮ ಸಹೋದರಿ ರಾನ್ನಿಯ ಚೆಥೋನ್ಕರಾದಲ್ಲಿರುವ ಕೆಫೆಗೆ ಭೇಟಿ ನೀಡಿ, ಅರೇಬಿಯನ್ ಖಾದ್ಯವಾದ 'ಅಲ್ಫಾಹಮ್' ಅನ್ನು ಆರ್ಡರ್ ಮಾಡಿದ್ದಾಗಿ ಅವರು ತಿಳಿಸಿದ್ದರು.
35 ವರ್ಷದ ಖನಿಜ ತೆರಿಗೆ ಗೊಂದಲಕ್ಕೆ ಫುಲ್ ಸ್ಟಾಪ್: ರಾಜ್ಯಗಳ ಹೆಚ್ಚುವರಿ ಸೆಸ್ ಗೆ ಕೇಂದ್ರ ಸರ್ಕಾರ ಬ್ರೇಕ್!ದೇಶದ ಗಣಿಗಾರಿಕೆ ಮತ್ತು ಹೂಡಿಕೆ ವಲಯದಲ್ಲಿ ದಶಕಗಳಿಂದ ಬಾಕಿ ಉಳಿದಿದ್ದ ತೆರಿಗೆ ಗೊಂದಲಕ್ಕೆ ಕೇಂದ್ರ ಸರ್ಕಾರವು ಎಂಎಂಡಿಆರ್ ಅಂದರೆ ಗಣಿ ಮತ್ತು ಖನಿಜಗಳ ಅಭಿವೃದ್ಧಿ ಹಾಗೂ ನಿಯಂತ್ರಣ ತಿದ್ದುಪಡಿ ಕಾಯ್ದೆ 2026ರ ಮೂಲಕ ಶಾಶ್ವತ ತೆರಿಗೆ ಪರಿಹಾರ ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ನಾಲ್ಕು ಗೋಡೆಗಳ ನಡುವೆ ನಡೆದ ಜಗಳ SC/ST ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುನಾಲ್ಕು ಗೋಡೆಗಳ ನಡುವೆ ನಡೆದ ಜಗಳ ಕಾನೂನಿನ ದೃಷ್ಟಿಯಲ್ಲಿ ಅಪರಾಧವಾಗುತ್ತದೆಯಾ? ಸಾರ್ವಜನಿಕರ ಕಣ್ಣಿಗೆ ಕಾಣದಂತೆ ನಡೆದ ನಿಂದನೆಗೆ ಜಾತಿ ದೌರ್ಜನ್ಯ ಕಾಯ್ದೆ ಅನ್ವಯಿಸುತ್ತದೆಯಾ? ಈ ಗೊಂದಲಗಳಿಗೆ ತೆರೆ ಎಳೆದಿರುವ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ತೀರ್ಪೊಂದನ್ನು ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ