ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!ಆರೋಪಿ ಯುವಕ, ಬಾಲಕಿಯನ್ನು ಆಕೆಯ ಮನೆಯಿಂದ ಹತ್ತಿರದ ಜಮೀನಿಗೆ ಕರೆದೊಯ್ದು, ಲೈಂಗಿಕ ದೌರ್ಜನ್ಯ ಎಸಗಿ ನಂತರ ಕೊಂದಿದ್ದಾನೆ ಎಂದು ಪುಣೆ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಸಿಂಗ್ ಗಿಲ್ ತಿಳಿಸಿದ್ದಾರೆ.
ಕೋಲ್ಕತ್ತಾ: ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ; 9 ಮಂದಿ ಸಾವು, 6 ಜನರಿಗೆ ಗಾಯ; Videoಅಗ್ನಿಶಾಮಕ ದಳ ಪ್ರಕಾರ, ಬೆಂಕಿ ಅವಘಡದಲ್ಲಿ ಮೃತಪಟ್ಟ ಒಂಬತ್ತು ಮಂದಿಯೂ ಬಾಂಗ್ಲಾದೇಶದ ಪ್ರಜೆಗಳಾಗಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ಬಂದಿದ್ದರು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ದೆಹಲಿ ಜಲ ಮಂಡಳಿಯಲ್ಲಿ ಭ್ರಷ್ಟಾಚಾರ ಪ್ರಕರಣ: AAP ನಾಯಕ ಸತ್ಯೇಂದರ್ ಜೈನ್ ಸೇರಿ ಆರು ಮಂದಿ ಬಂಧನ!ಆರೋಪಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಮೇ 11,2024 ರಂದು ಈ ಎಫ್ಐಆರ್ ದಾಖಲಾಗಿತ್ತು ಎಂದು ಭ್ರಷ್ಟಚಾರ ನಿಗ್ರಹ ದಳ ತಿಳಿಸಿದೆ.
ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ: ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!ಅಮೆರಿಕದಲ್ಲಿ ಮತದಾರರಿಗೆ ಕಡ್ಡಾಯ ಭಾವಚಿತ್ರ ಗುರುತಿನ ಚೀಟಿ ವ್ಯವಸ್ಥೆ ಜಾರಿಗೆ ತರುವ ಕುರಿತು ಹೇಳುವಾಗ ಭಾರತದ ಚುನಾವಣಾ ವ್ಯವಸ್ಥೆಯನ್ನು ಉಲ್ಲೇಖಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳ ನಂತರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ರೀತಿಯ ಪ್ರತಿಕ್ರಿಯೆ ನೀಡಿದೆ.
ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!ಅಯೋಧ್ಯಾ ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಚಂಪತ್ ರಾಯ್ ಮತ್ತು ಅನಿಲ್ ಮಿಶ್ರಾ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಘಟನೆಯ ಸಮಯದಲ್ಲಿ ಚಂಪತ್ ರಾಯ್ ರಾಮ ಮಂದಿರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿಯಾಗಿದ್ದರು.
PM CARES ನಿಧಿ ವಿವರ ಬಹಿರಂಗ; ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?ಪಿಎಂ ಕೇರ್ಸ್ ನ ಒಟ್ಟು ನಿಧಿಯ ಪೈಕಿ 7,846 ಕೋಟಿ ರೂ.ಗಳು ಸ್ಥಿರ ಠೇವಣಿಗಳಲ್ಲಿ ಮತ್ತು 605 ಕೋಟಿ ರೂ.ಗಳನ್ನು ಉಳಿತಾಯ ಬ್ಯಾಂಕ್ ಖಾತೆಗಳಲ್ಲಿ ಇಡಲಾಗಿದೆ ಎಂದು ವರದಿ ತಿಳಿಸಿದೆ.
ಮುಂದೆ ಬಾವಿ, ಹಿಂದೆ ಪೊಲೀಸರು: ಆಗಿದ್ದಾಗಲಿ ಅಂತ ಕತ್ತಲೆಯಲ್ಲಿ ಬಾವಿಗೆ ಬಿದ್ದ ಮೂವರು ಜೂಜುಕೋರರ ಸಾವುವರ್ತೇಜ್ ಪೊಲೀಸ್ ಠಾಣೆ ವ್ಯಾಪ್ತಿಯ ಉಖರ್ಲಾ ಗ್ರಾಮದ ಗಡಿಯಲ್ಲಿ ರಾತ್ರಿ ವೇಳೆ ಬಾವಿಗೆ ಬಿದ್ದು ಮೂವರು ಜೂಜುಕೋರರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಹುಲ್ ಪೋಪಟ್ ಚೌಹಾಣ್, ಅಜಿತ್ಸಿಂಗ್ ಬುದ್ಧಭಾಯಿ ಸಿಂಧು ಮತ್ತು ನಿಲೇಶ್ ಬಿಜಲ್ ದಾಭಿ ಎಂದು ಗುರುತಿಸಲಾಗಿದೆ.
'ಸರ್ಕಾರ ನಮ್ಮದು…': BJP ನೇತೃತ್ವದ NDA ಸೇರುವಂತೆ ಅಭಿಜೀತ್ ದೀಪ್ಕೆಗೆ ಕೇಂದ್ರ ಸಚಿವರಿಂದ ಬಿಗ್ ಆಫರ್!ಕೇಂದ್ರ ಸಚಿವರ ಈ ಪ್ರಸ್ತಾಪಕ್ಕೆ ಅಭಿಜೀತ್ ದೀಪ್ಕೆ ಅವರು ಇನ್ನೂ ಪ್ರತಿಕ್ರಿಯಿಸಿಲ್ಲ. ಆದರೆ ಸಿಜೆಪಿ ನಾಯಕ ಈ ಹಿಂದೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದನ್ನು ತಳ್ಳಿಹಾಕಿದ್ದರು.
ನೀಟ್ ಪ್ರತಿಭಟನೆ ವೇಳೆ ಎಕೆ-47 ಬಳಕೆ ಆರೋಪ: ಬಿಹಾರದ ಉನ್ನತ ಪೊಲೀಸ್ ಅಧಿಕಾರಿ ಎತ್ತಂಗಡಿ!ಗುಂಡು ಹಾರಿಸಿದ ಕಾನ್ಸ್ ಟೇಬಲ್ ಅವರನ್ನು ಈಗಾಗಲೇ ಅಮಾನತುಗೊಳಿಸಲಾಗಿದ್ದರೂ, ಘಟನೆ ನಡೆದಾಗ ಸಿವಾನ್ನ ಉಸ್ತುವಾರಿ ವಹಿಸಿದ್ದ ಅಧಿಕಾರಿಗಳಿಗೆ ಇನ್ನೂ ಹೊಸ ಹುದ್ದೆಗಳನ್ನು ನೀಡಿಲ್ಲ. ಝಾ ಅವರನ್ನು ಹೊಸ ಹುದ್ದೆಗಾಗಿ ಪರಿಶೀಲನಾ ಪ್ರಕ್ರಿಯೆಯಲ್ಲಿ ಇರಿಸಲಾಗಿದೆ.
ಜಾರ್ಖಂಡ್ ಪರೀಕ್ಷೆ ವಿವಾದ: ದೇವೇಂದ್ರ ಮಹತೋ, ಇನ್ನಿಬ್ಬರು ಪ್ರತಿಭಟನಾಕಾರರ ಉಪವಾಸ ಅಂತ್ಯ2014 ರಿಂದ ಹೊರಗುತ್ತಿಗೆ ಸಂಸ್ಥೆ ನಡೆಸುತ್ತಿದ್ದ ಎಲ್ಲಾ ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸುವುದಾಗಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಘೋಷಿಸಿದ ನಂತರ ಈ ಬೆಳವಣೆಯಾಗಿದೆ.
'ಮಹಾತ್ಮ ಗಾಂಧಿ, ನೆಹರು ಅಷ್ಟೇ ಅಲ್ಲ ವಾಜಪೇಯಿ ವಿರುದ್ಧವೂ ಕೇಸ್ ದಾಖಲಿಸಿ': ವಂದೇ ಮಾತರಂ ವಿವಾದ ಕುರಿತು ಖರ್ಗೆ ತಿರುಗೇಟು; Videoಶನಿವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ಅರ್ಧಕ್ಕೆ ನಿಲ್ಲಿಸುವಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೂಚಿಸಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಪಬ್ನಲ್ಲಿ ಶಾಕಿಂಗ್ ಘಟನೆ: ಬಾರ್ಟೆಂಡರ್ ಯುವತಿಗೆ ಚಾಕುವಿನಿಂದ ಇರಿದು ಕೊಂದ ಸಹೋದ್ಯೋಗಿ; ಭಯಾನಕ ಕೃತ್ಯ CCTVಯಲ್ಲಿ ಸೆರೆ!ಜಬಲ್ಪುರದ ಗೋಹಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೀನ್ದಯಾಳ್ ಚೌಕ್ ಬಳಿಯ ಪಬ್ ನಲ್ಲಿ ಈ ಘಟನೆ ವರದಿಯಾಗಿದೆ.
ಮಹಾರಾಷ್ಟ್ರ: ಅಭಿಜೀತ್ ದೀಪ್ಕೆ ಪ್ರತಿಭಟನೆಯ ಎಚ್ಚರಿಕೆ; ಶಾಲಾ ಪ್ರಾಂಶುಪಾಲರ ಅಮಾನತು! Videoಪ್ರಾಂಶುಪಾಲರ ವಿರುದ್ಧ ಗ್ರಾಮಸ್ಥರು ಐದು ಬಾರಿ ದೂರು ನೀಡಿದ್ದರೂ, ಸಂಘಟನೆಯು ಈ ವಿಷಯವನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸುವವರೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.
'ಸ್ವಂತ ಕೆಲಸದ ಮೇಲೆ ನಂಬಿಕೆ ಇಲ್ಲವೇ?': ಸಚಿವರು, ಅಧಿಕಾರಿಗಳು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲಿ; CJP ಸಂಸ್ಥಾಪಕ ಅಭಿಜಿತ್ ದೀಪ್ಕೆಕಳೆದ ತಿಂಗಳು ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯಲ್ಲಿ ವಾರಗಳ ಕಾಲ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಮುಕ್ತಾಯಗೊಂಡ ನಂತರ, ಸಿಜೆಪಿ ಸದ್ಯ ಒತ್ತಡದ ಗುಂಪಾಗಿ ಉಳಿಯಲಿದೆ ಎಂದು ದೀಪ್ಕೆ ತಿಳಿಸಿದ್ದಾರೆ.
ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಸತ್ ಮೆರವಣಿಗೆಯ ಸಮಯದಲ್ಲಿ ನಡೆದ ಹಿಂಸಾಚಾರದ ವೀಡಿಯೊ ದೃಶ್ಯಾವಳಿಗಳು ಮತ್ತು ಸಿಸಿಟಿವಿ ರೆಕಾರ್ಡಿಂಗ್ಗಳನ್ನು ಪರಿಶೀಲನೆಗಾಗಿ ಉನ್ನತಾಧಿಕಾರ ಸಮಿತಿಗೆ ಹಸ್ತಾಂತರಿಸುವಂತೆ ನಿರ್ದೇಶಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ