BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?ಸೋಮವಾರ ಘೋಷಿಸಲಾದ ಬಿಜೆಪಿಯ ಹೊಸ ರಾಷ್ಟ್ರೀಯ ಸಾಂಸ್ಥಿಕ ತಂಡ ಗುಜರಾತ್ನ ನಾಲ್ಕು ನಾಯಕರಿಗೆ ಪಕ್ಷದ ಕೇಂದ್ರ ರಚನೆಯಲ್ಲಿ ಜವಾಬ್ದಾರಿಗಳನ್ನು ನೀಡಿದೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ದಾವೂದ್ ಇಬ್ರಾಹಿಂ ಆಪ್ತ ಸಹಾಯಕ ಅಖ್ತರ್ ಮರ್ಚೆಂಟ್ ಬಂಧನ; 3 ವರ್ಷಗಳ ಬಳಿಕ ಸಿಕ್ಕಬಿದ್ದ ಆರೋಪಿ!ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಎಂದು ಹೇಳಲಾಗುವ ಅಖ್ತರ್ ಮರ್ಚೆಂಟ್ನನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. 2023ರಲ್ಲಿ ಮೀರಾ ರಸ್ತೆಯ ಕಾಶಿಮಿರಾ ಪ್ರದೇಶದ ಬೇಕರಿಯಲ್ಲಿ ನಡೆದ ಗುಂಡಿನ ದಾಳಿ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.
BJP ತೊರೆಯಲು ಕಾರಣ ಬಹಿರಂಗಪಡಿಸಿದ Annamalai; ಮಾಜಿ ಐಪಿಎಸ್ ಅಧಿಕಾರಿ ಹೇಳಿದ್ದೇನೆಂದರೆ...ತಮಿಳುನಾಡಿನಲ್ಲಿ ಬಿಜೆಪಿಗೆ ಶೇ. 10ಕ್ಕಿಂತಲೂ ಹೆಚ್ಚು ಮತಗಳು ಸಿಗುವುದಕ್ಕೆ ಕಾರಣರಾಗಿದ್ದ ಅಣ್ಣಾಮಲೈ, ಬಿಜೆಪಿ ಕಾರ್ಯವಿಧಾನ, ಧೋರಣೆ ಬಗ್ಗೆ ಅಸಮಾಧಾನಗೊಂಡಿದ್ದಾರೆ.
ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾಸ್ವಾತಂತ್ರ್ಯ ದಿನಾಚರಣೆಗೂ ಮುನ್ನ, ಭದ್ರತಾ ಸಂಸ್ಥೆಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ ವಿರುದ್ಧ ಪ್ರಮುಖ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.
ಫುಕೆಟ್ ವಿಮಾನ ದುರಂತದ ನಂತರ ಏರ್ ಇಂಡಿಯಾದ ಇಬ್ಬರು ಪೈಲಟ್ಗಳು ಮಾದಕವಸ್ತು ಪರೀಕ್ಷೆಯಲ್ಲಿ ವಿಫಲ!ವಿಸ್ತೃತ ಸ್ಕ್ರೀನಿಂಗ್ ಚಾಲ್ತಿಯಲ್ಲಿರುವ ವಾಯುಯಾನ ನಿಯಮಗಳ ಅಡಿಯಲ್ಲಿ ನಿಷೇಧಿಸಲಾದ ಪದಾರ್ಥಗಳು ಮತ್ತು ಔಷಧಿಗಳನ್ನು ಒಳಗೊಂಡಿದೆ.
'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ', 'ನಮ್ಮ ಧರ್ಮ ಒಪ್ಪಲ್ಲ': Congress ಸಂಸದ ಇಮ್ರಾನ್ ಮಸೂದ್ರಾಷ್ಟ್ರೀಯ ಗೀತೆ ವಂದೇ ಮಾತರಂ ಸುತ್ತಲಿನ ರಾಜಕೀಯ ವಿವಾದ ಮುಂದುವರೆದಿದೆ. ರಾಷ್ಟ್ರೀಯ ಗೀತೆಯನ್ನು ಗೌರವಿಸುತ್ತೇನೆ. ಅದಕ್ಕಾಗಿ ಎದ್ದು ನಿಲ್ಲುತ್ತೇನೆ. ಆದರೆ ಹಾಡುವುದಿಲ್ಲ ಎಂದು ಹೇಳಿದರು. ಅದಕ್ಕೆ ತಮ್ಮ ಧಾರ್ಮಿಕ ನಂಬಿಕೆಗಳು ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಕಾರಣವೆಂದು ಉಲ್ಲೇಖಿಸಿದ್ದಾರೆ.
ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲರ ಮುಖಕ್ಕೆ ಮಸಿ ಬಳಿದ ವಿದ್ಯಾರ್ಥಿನಿಯರು!ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಸೇರಿ ಶಾಲೆಯ ಪ್ರಾಂಶುಪಾಲ ಸುಶೀಲ್ ಕುಮಾರ್ ರಿನ್ವಾ ವಿರುದ್ಧ ಪ್ರತಿಭಟನೆ ನಡೆಸಿದರು.
ಬಿಜೆಪಿಯ ಹೊಸ ತಂಡದಿಂದ ಹೊರಗುಳಿದ ಅಮಿತ್ ಮಾಳವಿಯಾ, ಮೊದಲ ರಿಯಾಕ್ಷನ್!ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ. ಪ್ರಮುಖ ಜವಾಬ್ದಾರಿಗಳ ಪಟ್ಟಿಯನ್ನು ಪಕ್ಷದ ಕೇಂದ್ರ ಕಚೇರಿಯಿಂದ ಅಧಿಕೃತವಾಗಿ ಪ್ರಕಟಿಸಲಾಗಿದೆ.
ಮದುವೆಯಾಗುವಂತೆ ಒತ್ತಡ ಹೇರಿದ್ದಕ್ಕೆ ಪ್ರೇಯಸಿಯನ್ನೇ ಕೊಂದು ಗೋಣಿ ಚೀಲದಲ್ಲಿ ಶವ ಬಚ್ಚಿಟ್ಟು ಪ್ರಿಯಕರ ಪರಾರಿ!ಕೊಲೆಯಾದ ಯುವತಿಯನ್ನು ರೆಹಾನಾ ಎಂದು ಗುರುತಿಸಲಾಗಿದ್ದು, ಮೂಲತಃ ಬಿಹಾರದವರಾಗಿದ್ದು, ಬ್ಯಾಂಕ್ವೆಟ್ ಹಾಲ್ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಂದ್ರ ಫಡ್ನವೀಸ್; ಮಹಾರಾಷ್ಟ್ರ ರಾಜಕೀಯಕ್ಕೆ ಗುಡ್ ಬೈ?ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವೀಸ್, ಮಹಾರಾಷ್ಟ್ರದ ಜನ ಮತ್ತು ಕೇಂದ್ರ ನಾಯಕತ್ವವು ತಮಗೆ ರಾಜ್ಯದ ಜವಾಬ್ದಾರಿಯನ್ನು ವಹಿಸಿದೆ. ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಹೇಳಿದರು.
ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಸಿಂಧಿಯಾ, ಬೈಜಯಂತ್ ಜಯ್ ಪಾಂಡಾ ಮತ್ತು ರೇಖಾ ವರ್ಮಾ ಅವರನ್ನು ಉಪಾಧ್ಯಕ್ಷರನ್ನಾಗಿ ಉಳಿಸಿಕೊಳ್ಳಲಾಗಿದೆ.
'ಮಹಿಳೆಯರನ್ನು ಎಳೆದು ತರಬೇಡಿ, ಪರಿಸ್ಥಿತಿ ಈಗ ಬದಲಾಗಿದೆ': ನಟಿ ತ್ರಿಶಾ ಕೃಷ್ಣನ್ ಪರ ಅಣ್ಣಾಮಲೈ ಬ್ಯಾಟಿಂಗ್ರಾಜ್ಯದ ಮತದಾರರು ಬಯಸಿರುವ ಬದಲಾವಣೆಯ ಸಂದೇಶವನ್ನು ಆಲಿಸಲು 'ಕೆಲವು ರಾಜಕಾರಣಿಗಳು' ಇನ್ನೂ ಸಿದ್ಧರಿಲ್ಲ ಎಂದು ಹೇಳಿದರು.
ಅಯೋಧ್ಯೆ ಟ್ರಸ್ಟ್ ಎಸ್ಐಟಿ ವರದಿ ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ಎಸ್ಐಟಿಯ ವರದಿಯನ್ನು ಪರಿಶೀಲಿಸಿದ ನಂತರ, ರಾಮ ಮಂದಿರಕ್ಕೆ ಭೇಟಿ ನೀಡುವ ಭಕ್ತರು ನೀಡುವ ದೇಣಿಗೆಗಳ ನಿರ್ವಹಣೆಯಲ್ಲಿ ಸುಧಾರಣೆಗಳಿಗಾಗಿ ನ್ಯಾಯಾಲಯ ಕೆಲವು ನಿರ್ದೇಶನಗಳನ್ನು ನೀಡಬಹುದು ಎಂದು ಪೀಠ ಹೇಳಿದೆ.
Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ; ಸಿಎಂ ಸೊರೆನ್ಗೆ ರಾಹುಲ್ ಗಾಂಧಿ ಮನವಿಯುವಜನರೇ ದೇಶದ ಭವಿಷ್ಯ ಎಂದು ಒತ್ತಿಹೇಳಿದ ಗಾಂಧಿ, ವಿದ್ಯಾರ್ಥಿಗಳ ಮಾತುಗಳನ್ನು ಆಲಿಸಿ, ಬಿಕ್ಕಟ್ಟನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೊರೆನ್ ಅವರನ್ನು ಒತ್ತಾಯಿಸಿದ್ದಾರೆ.
'ದಿಮಾಗಿ ನಕ್ಸಲ್ ಅಲ್ಲ; ಅವರು 'ಅಪ್ಪಟ ನಕ್ಸಲೀಯ': ಪಿ. ಚಿದಂಬರಂ ವಿರುದ್ಧ ಹಿಮಂತ ಬಿಸ್ವಾ ಶರ್ಮಾ ವಾಗ್ದಾಳಿದೇಶದ ಗೃಹ ಸಚಿವರಾಗಿದ್ದ ಪಿ ಚಿದಂಬರಂ ಅವರು ತಮ್ಮನ್ನು 'ದಿಮಾಗಿ ನಕ್ಸಲ್' ಎಂದು ಕರೆದುಕೊಂಡಿದ್ದಾರೆ, ಅವರು ದೇಶದ ಗೃಹ ಸಚಿವರಾಗಿದ್ದ ಅವಧಿಯಲ್ಲಿ ನಕ್ಸಲಿಸಂ ಕೊನೆಗೊಳಿಸಲು ಯಾವುದೇ ಕ್ರಮ ಕೈಗೊಳ್ಳಲಿಲ್ಲವೇ ಎಂಬುದರ ಕುರಿತು ತನಿಖೆ ನಡೆಸಬೇಕು ಆಗ್ರಹಿಸಿದ್ದಾರೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ