ದೀಪತೂಣ್‌ನಲ್ಲಿ ದೀಪ ಹಚ್ಚದ ವಿಜಯ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗರಂ; ನಾಳೆಯೇ ದೀಪ ಬೆಳಗಲು ಆದೇಶ; ಬೆಟ್ಟದ ಭದ್ರತೆ CRPF ಹೆಗಲಿಗೆ!
ಮಧುರೈನ ತಿರುಪ್ಪರಂಕುಂದ್ರಂ ಬೆಟ್ಟದ 'ದೀಪತೂಣ್' ಮೇಲೆ ಕಾರ್ತಿಕ ದೀಪ ಹಚ್ಚುವ ಆದೇಶವನ್ನು ಪಾಲಿಸದ ತಮಿಳುನಾಡು ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಆ ಕುರಿತ ವರದಿ ಇಲ್ಲಿದೆ:

