ಸಂಸತ್ ನಲ್ಲಿ ನಿರ್ಬಂಧಿಸಿದ್ದ AAP ಗೆ ಶಾಕ್! ರಾಘವ್ ಚಡ್ಡಾ ಸೇರಿ 7 ಸಂಸದರು ಬಿಜೆಪಿ ಸೇರ್ಪಡೆ; ಸರ್ಕಾರಕ್ಕೆ ಮತ್ತಷ್ಟು ಬಲ! Videoರಾಘವ್ ಚಡ್ಡಾ, ಅಶೋಕ್ ಕುಮಾರ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು 2022 ರಿಂದ ಆಮ್ ಆದ್ಮಿ ಪಕ್ಷದಿಂದ (AAP) ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
'ಮಹಿಳೆಯರು ನಮಾಜ್ಗಾಗಿ ಮಸೀದಿಗೆ ಪ್ರವೇಶಿಸಬಹುದು, ಮುಖ್ಯ ದ್ವಾರಕ್ಕಾಗಿ ಪಟ್ಟು ಹಿಡಿಯುವಂತಿಲ್ಲ': ಮುಸ್ಲಿಂ ಕಾನೂನು ಮಂಡಳಿಶಬರಿಮಲೆ ಉಲ್ಲೇಖದಿಂದ ಉಂಟಾಗುವ ಸಮಸ್ಯೆಗಳನ್ನು ಆಲಿಸುವ ಒಂಬತ್ತು ನ್ಯಾಯಾಧೀಶರ ಸಂವಿಧಾನ ಪೀಠದ ಮುಂದೆ ಈ ವಾದಗಳನ್ನು ಸಲ್ಲಿಸಲಾಯಿತು.
ಬಂಗಾಳ ಗೆದ್ದ ನಂತರ ದೆಹಲಿ ವಶಪಡಿಸಿಕೊಳ್ಳುವತ್ತ ನನ್ನ ಗಮನ; ಬಿಜೆಪಿ ಸಂಪೂರ್ಣ ವಿನಾಶ ನನ್ನ ಗುರಿ: ಮಮತಾನೀವು ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ. ನಾವು ಅನ್ಯಾಯದ ವಿರುದ್ಧ ಹೋರಾಡುತ್ತೇವೆ; ನಾವು ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತೇವೆ. ನಾನು ಬಂಗಾಳದಲ್ಲಿ ಹುಟ್ಟಿದ್ದೇನೆ ಮತ್ತು ನಾನು ಈ ಬಂಗಾಳದಲ್ಲಿಯೇ ಕೊನೆಯುಸಿರೆಳೆಯುತ್ತೇನೆ.
ಇರಾನ್ ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯ ನಾಗರಿಕರಿಗೆ ರಾಯಭಾರ ಕಚೇರಿ ಸಲಹೆ!ಭಾರತ ಮತ್ತು ಇರಾನ್ ನಡುವೆ ಕೆಲವು ವಿಮಾನಗಳು ಪ್ರಾರಂಭವಾಗುವ ವರದಿಗಳನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ನಾಗರಿಕರು ವಿಮಾನ ಅಥವಾ ಭೂ ಮೂಲಕ ಇರಾನ್ಗೆ ಪ್ರಯಾಣಿಸದಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.
'ಖುದಾ ಹಫೀಜ್, ಇನ್ಶಾ ಅಲ್ಲಾ ಜೊತೆಗೆ ‘ಜೈ ಶ್ರೀರಾಮ್’ ಕೂಡ ಹೇಳಿ; ಎಲ್ಲೆಂದರಲ್ಲಿ ಬಾಬ್ರಿ ಮಸೀದಿ ನಿರ್ಮಿಸಲು ಇದು ನಿನ್ನಪ್ಪನಾ ಆಸ್ತಿಯೇ?'ದೀದಿಯವರ ಯಾವುದೇ ಭಾಷಣದ ವೀಡಿಯೊ ನೋಡಿ, ಅವರು ಮೈಕ್ ತೆಗೆದುಕೊಂಡು ಬಲಕ್ಕೆ ಹೋಗಿ ಇನ್ಶಾ ಅಲ್ಲಾ ಎನ್ನುತ್ತಾರೆ, ಎಡಕ್ಕೆ ಹೋಗಿ ಖುದಾ ಹಫೀಜ್ ಎನ್ನುತ್ತಾರೆ.
TMC ನಿರ್ಗಮನ ಸನ್ನಿಹಿತ; 'ಅಂಗಾ, ಬಂಗಾ, ಕಳಿಂಗಾ'ದಲ್ಲಿ ಬಿಜೆಪಿ ಸರ್ಕಾರ ರಚನೆ: ಅಮಿತ್ ಶಾಆಡಳಿತಾರೂಢ ಟಿಎಂಸಿ ನಿರ್ಗಮನ ಸನ್ನಿಹಿತವಾಗಿದೆ, ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಮುಂದಿನ ಸರ್ಕಾರವನ್ನು ರಚಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
Mumbai: ಬಿಜೆಪಿ ರ್ಯಾಲಿಯಿಂದ ಸಂಚಾರ ದಟ್ಟಣೆ; ಸಚಿವರನ್ನು ತರಾಟೆಗೆ ತೆಗೆದುಕೊಂಡ ಮಹಿಳೆ ವಿರುದ್ಧ ದೂರು ದಾಖಲು!ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ಒದಗಿಸುವ ಸಂವಿಧಾನ ತಿದ್ದುಪಡಿ ಮಸೂದೆಯ ಸೋಲಿನಿಂದಾಗಿ ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡು ಬಿಜೆಪಿ ಆಯೋಜಿಸಿದ್ದ ರ್ಯಾಲಿ ವೇಳೆ ಈ ಘಟನೆ ನಡೆದಿತ್ತು.
ಭಾರತ-ಚೀನಾ 'ನಾಗರಿಕತೆಯ ತೊಟ್ಟಿಲುಗಳು'; ನಿಜವಾದ ನರಕಕೂಪ ನಿಮ್ಮದೇ: ಟ್ರಂಪ್'ಗೆ ಇರಾನ್ ತಿರುಗೇಟುಭಾರತ ಮತ್ತು ಚೀನಾ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ನಾಗರಿಕತೆಯ ತೊಟ್ಟಿಲುಗಳು. ಇಂತಹ ರಾಷ್ಟ್ರಗಳನ್ನು ಅವಮಾನಿಸುವುದು ಅಸಮರ್ಥ ಮತ್ತು ಅಜ್ಞಾನಪೂರ್ಣ ನಡೆ.
Chhattisgarh: ಮಕ್ಕಳ ಮುಂದೆಯೇ ಪತ್ನಿ ಕೊಂದು, ಊರು ತುಂಬಾ ರುಂಡ ಹಿಡಿದು ಓಡಾಡಿದ ಪತಿ! ಭಯಭೀತರಾದ ಗ್ರಾಮಸ್ಥರುತನ್ನ ಬಗ್ಗೆ ಪತ್ನಿ ಅನುಮಾನಿಸುತ್ತಿದ್ದಳು. ಇದು ಇಬ್ಬರ ನಡುವೆ ಆಗಾಗ್ಗೆ ಜಗಳಗಳಿಗೆ ಕಾರಣವಾಯಿತು. ಘಟನೆಯ ಸಮಯದಲ್ಲಿ ಇಬ್ಬರೂ ಮದ್ಯ ಸೇವಿಸಿದ್ದರು ಎಂದು ಹೇಳಲಾಗಿದೆ.
ಮುಸ್ಲಿಮರಿಗೆ ನ್ಯಾಯ ಸಿಗದ ಹೊರತು ಭಾರತ ವಿಶ್ವಗುರುವಾಗಲು ಸಾಧ್ಯವಿಲ್ಲ; ನಾಯಕರುಗಳು ಆಕಾಶದಿಂದ ಉದುರುವುದಿಲ್ಲ: ಒವೈಸಿದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಗಣನೀಯವಾಗಿದ್ದರೂ ಸೂಕ್ತ ರಾಜಕೀಯ ಪ್ರಾತಿನಿಧ್ಯ ಇಲ್ಲ. ಕೇವಲ ಬೇರೆಯವರಿಗೆ ಮತ ಹಾಕುತ್ತಾ ತನ್ನ ರಾಜಕೀಯ ಶಕ್ತಿಯನ್ನು ಕಳೆದುಕೊಂಡಿದೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ಅನ್ನು ಟೀಕಿಸಿದರು.
'ಬಂಗಾಳದ ಆತ್ಮದ ಒಳಗೆ ಗಂಗಾಮಾತೆ ಹರಿಯುತ್ತಾಳೆ': ಹೂಗ್ಲಿ ನದಿಯಲ್ಲಿ ಪ್ರಧಾನಿ ಬೋಟ್ ರೈಡಿಂಗ್; ಕ್ಯಾಮರಾದಲ್ಲಿ ಸುಂದರ ದೃಶ್ಯಗಳ ಸೆರೆಹಿಡಿದ ಮೋದಿ; Photosಪ್ರಧಾನಮಂತ್ರಿಗಳು ಹಂಚಿಕೊಂಡ ದೃಶ್ಯಗಳಲ್ಲಿ, ಅವರು ಕೈಯಲ್ಲಿ ಕ್ಯಾಮೆರಾ ಹಿಡಿದು ದೋಣಿಯಲ್ಲಿ ಕುಳಿತಿರುವುದು ಕಾಣುತ್ತದೆ ಮತ್ತು ಹಿನ್ನೆಲೆಯಲ್ಲಿ ವಿದ್ಯಾಸಾಗರ ಸೇತು ಕಾಣಿಸುತ್ತದೆ.
ಭಾರತವನ್ನು 'ನರಕಕೂಪ'ವೆಂದು ಹೀಯಾಳಿಸಿದ ಟ್ರಂಪ್: ಅಜ್ಞಾನಪೂರ್ಣ ಹೇಳಿಕೆ; ವಿದೇಶಾಂಗ ಇಲಾಖೆ ತೀವ್ರ ಕಿಡಿ; Videoಭಾರತ ಸೇರಿದಂತೆ ಕೆಲವು ದೇಶಗಳನ್ನು ಅವಮಾನಕಾರಿ ರೀತಿಯಲ್ಲಿ ಉಲ್ಲೇಖಿಸಲಾಗಿತ್ತು. ಜೊತೆಗೆ ವಲಸೆ ನೀತಿ ಮತ್ತು ಜನ್ಮಸಿದ್ಧ ಪೌರತ್ವದ ಕುರಿತು ತೀವ್ರ ಟೀಕೆಗಳನ್ನು ಮಾಡಲಾಗಿತ್ತು.
ಸ್ವಾತಂತ್ರ್ಯದ ನಂತರ ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ದಾಖಲೆ ಪ್ರಮಾಣದ ಮತದಾನ; ಮತದಾರರಿಗೆ ಧನ್ಯವಾದ ಹೇಳಿದ ಚುನಾವಣಾ ಆಯೋಗ!ಇಂದು ನಡೆದ ವಿಧಾನಸಭಾ ಚುನಾವಣೆಯ ಮತದಾನ ಗುರುವಾರ ಸಂಜೆ 6 ಗಂಟೆಗೆ ಮುಕ್ತಾಯವಾಗಿದ್ದು, ಎರಡೂ ರಾಜ್ಯಗಳಲ್ಲಿ ದಾಖಲೆಯ ಮತದಾನ ನಡೆದಿದೆ.
TN polls: ಪೂಂಪುಹಾರ್ನ ಮತಗಟ್ಟೆಯಲ್ಲಿ ಹೆಡ್ ಕಾನ್ಸ್ಟೆಬಲ್ಗೆ ಚಾಕು ಇರಿತ, ಮಾಜಿ ಸೈನಿಕನ ಬಂಧನಮೈಲಾದುತುರೈ ಜಿಲ್ಲೆಯ ಪೂಂಪುಹಾರ್ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಳಗೆ ಚುನಾವಣಾ ಭದ್ರತಾ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ಟೆಬಲ್ ಮೇಲೆ ನಿವೃತ್ತ ಸೈನಿಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ.
ನೀರಿನ ಮೂಲ ಬಹಿರಂಗಪಡಿಸುವಲ್ಲಿ ವಿಫಲ: ದೇಶದ ಆರು ಕ್ರಿಕೆಟ್ ಕ್ರೀಡಾಂಗಣಗಳಿಗೆ NGT ನೋಟಿಸ್ ಜಾರಿ!ಹಲವು ಕ್ರಿಕೆಟ್ ಕ್ರೀಡಾಂಗಣಗಳು ಕೇಂದ್ರ ಅಂತರ್ಜಲ ಪ್ರಾಧಿಕಾರಕ್ಕೆ (CGWA) ಮಾಹಿತಿಯನ್ನು ಒದಗಿಸುವಂತೆ ಹಸಿರು ನ್ಯಾಯಮಂಡಳಿ ಸೂಚನೆ ನೀಡಿತ್ತು. ಆದರೆ ಅವುಗಳು ಮಾಹಿತಿ ನೀಡಿರಲಿಲ್ಲ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ