ಮೋದಿ ರಾಮಾಯಣದಲ್ಲಿ ಸೀತಾಮಾತೆಯನ್ನು ಅಪಹರಿಸಲು ಬಂದಿದ್ದ ಮಾರೀಚನಿದ್ದಂತೆ: ರೇವಂತ್ ರೆಡ್ಡಿ ವಿವಾದ!“ಮಾರೀಚನು ಸೀತಾ ಮಾತೆಯ ಅಪಹರಣಕ್ಕಾಗಿ ಬಂದಿದ್ದ. ಅದೇ ರೀತಿ ಮೋದಿ ಜಿ ಮತ್ತು ಸಂಪೂರ್ಣ ಬಿಜೆಪಿ–ಎನ್ಡಿಎ ಸಂವಿಧಾನವನ್ನೇ ಕಸಿದುಕೊಳ್ಳಲು ಯತ್ನಿಸುತ್ತಿವೆ ಎಂದು ರೆಡ್ಡಿ ಆರೋಪಿಸಿದ್ದಾರೆ.
ನಡು ರಸ್ತೆಯಲ್ಲೇ ಗರ್ಭಿಣಿ ಮಹಿಳೆಗೆ ಲೈಂಗಿಕ ಕಿರುಕುಳ: ಕೊನೆಗೂ ಆರೋಪಿ ಬಂಧನ, Police treatment ಗೆ ಸುಸ್ತು! videoಒಂಟಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಗರ್ಭಿಣಿ ಮಹಿಳೆಗೆ ದುಷ್ಕರ್ಮಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದ.
ನೋಯ್ಡಾ ಹಿಂಸಾಚಾರ: ತಮಿಳುನಾಡಿನಲ್ಲಿ ಮಾಸ್ಟರ್ ಮೈಂಡ್ ಆದಿತ್ಯ ಆನಂದ್ ಬಂಧನ!ನೋಯ್ಡಾದಲ್ಲಿ ಕಾರ್ಮಿಕ ಚಳವಳಿಯ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 1 ಲಕ್ಷ ಬಹುಮಾನ ಹೊಂದಿದ್ದ ಪ್ರಮುಖ ಆರೋಪಿ ಆದಿತ್ಯ ಆನಂದ್ ಅಲಿಯಾಸ್ ರಸ್ತಿಯನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.
ತಾಕತ್ತಿದ್ದರೆ ನೇರವಾಗಿ ಬನ್ನಿ, IT ದಾಳಿ ಮೂಲಕ ಭಯ ಹುಟ್ಟಿಸುವ ಪ್ರಯತ್ನ ಬೇಡ: BJPಗೆ ಮಮತಾ ಬ್ಯಾನರ್ಜಿ ಸವಾಲುಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ನೆಲೆ ಬಲಪಡಿಸಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲೇ ಇಂತಹ ದಾಳಿಗಳು ನಡೆಯುತ್ತಿರುವುದು ರಾಜಕೀಯ ಉದ್ದೇಶವನ್ನು ಸೂಚಿಸುತ್ತದೆ. ಆದರೆ, “ನಾವು ಹೋರಾಟದಿಂದ ಬಂದವರು, ಇಂತಹ ಒತ್ತಡಗಳಿಗೆ ಹೆದರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಮಮತಾ ಬ್ಯಾನರ್ಜಿ ಸಿಎಂ ಹುದ್ದೆಯಲ್ಲಿ ಮುಂದುವರೆದರೆ ಬಂಗಾಳ ಬಾಂಗ್ಲಾದೇಶಿ ಮುಸ್ಲಿಮರ ಪಾಲು- ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾಕಾಲಿಂಪಾಂಗ್ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಹಿಮಂತ, ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದ ಸಂಪನ್ಮೂಲಗಳನ್ನು “ಬಾಂಗ್ಲಾದೇಶಿ ಮುಸ್ಲಿಂ ನುಸುಳುಕೋರರಿಗೆ” ಮೀಸಲಿಟ್ಟಿದ್ದಾರೆ ಎಂದು ಆರೋಪಿಸಿದರು.
ಒಂದಲ್ಲ.. ಎರಡಲ್ಲ.. 14 ಭಾರತೀಯ ನೌಕೆಗಳ ಮೇಲೆ Iran ದಾಳಿ: ವರದಿಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಹೋಗುತ್ತಿದ್ದ ಹಡಗುಗಳ ಮೇಲೆ ಇರಾನಿನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ (IRGC) ಗುಂಡು ಹಾರಿಸುತ್ತಿದ್ದಂತೆ ಉದ್ವಿಗ್ನತೆ ಹೆಚ್ಚಾಯಿತು.
ಭಾರತದ ಸಾಫ್ಟ್ ಪವರ್: ಫೈರಿಂಗ್ ಬೆನ್ನಲ್ಲೇ ಇರಾನ್ ರಾಯಭಾರಿಗೆ ಸಮನ್ಸ್; ಹಾರ್ಮೊಜ್ ದಾಟಿದ ಭಾರತದ ತೈಲ ಟ್ಯಾಂಕರ್; ಉಳಿದ 4 ಸ್ಥಗಿತ!ತೈಲ ಟ್ಯಾಂಕರ್ ದೇಶ್ ಗರಿಮಾ ಶನಿವಾರ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿದಂತೆ ಕಂಡುಬಂದಿದೆ ಎಂದು ಹಡಗು ಟ್ರ್ಯಾಕಿಂಗ್ ಡೇಟಾ ತೋರಿಸಿದೆ.
Strait of Hormuz: 'ನೀವೇ ಅನುಮತಿ ಕೊಟ್ಟು ಈಗ ಗುಂಡು ಹಾರಿಸುತ್ತಿದ್ದೀರಿ': Iran ದಾಳಿಗೊಳಗಾದ ಭಾರತೀಯ ತೈಲ ಟ್ಯಾಂಕರ್ ಆಡಿಯೋ ವೈರಲ್!ಹಾರ್ಮುಜ್ ಜಲಸಂಧಿಯಲ್ಲಿ (Hormuz) ಭಾರತದ ಎರಡು ತೈಲ ಟ್ಯಾಂಕರ್ಗಳ (Indian Oil Tanker) ಮೇಲೆ ಇರಾನ್ನಿಂದ (Iran) ಗುಂಡಿನ ದಾಳಿ ನಡೆದಿದೆ.
ಬಿಹಾರ: ನಿತೀಶ್ ಕುಮಾರ್ ಪುತ್ರನಿಗೆ ಝೆಡ್ ಶ್ರೇಣಿಯ ಭದ್ರತೆನಿಶಾಂತ್ ಕುಮಾರ್ ಅವರ ತಂದೆ ನಿತೀಶ್ ಕುಮಾರ್ ಅವರು ಈ ವಾರದ ಆರಂಭದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ನಾಸಾದಿಂದ ಉಪಗ್ರಹ ಚಿತ್ರಗಳ ಆಧಾರದ ಮೇಲೆ ಹೊಸ ಜಾಗತಿಕ ನಕ್ಷೆ ಬಿಡುಗಡೆ; ಕಣ್ಣು ಕುಕ್ಕುವಂತಿದೆ ಬಿಹಾರ, ಉತ್ತರಪ್ರದೇಶ!ಈ ನಕ್ಷೆಯಲ್ಲಿ 2014ರಿಂದ 2022ರವರೆಗೆ ಭೂಮಿಯ ರಾತ್ರಿ ಬೆಳಕಿನಲ್ಲಿ ಸಂಭವಿಸಿದ ಬದಲಾವಣೆಗಳನ್ನು ತೋರಿಸಲಾಗಿದೆ.
Video: ದೇಶವನ್ನು ಉದ್ದೇಶಿಸಿ ಮೋದಿ ಭಾಷಣ; ಪ್ರಧಾನಿ ಮಹಿಳೆಯರ ಕ್ಷಮೆಯಾಚಿಸಿದ್ದೇಕೆ?ಪ್ರಗತಿಯತ್ತ ಸಾಗುತ್ತಿರುವ ದೇಶದ ಪ್ರತಿಯೊಬ್ಬ ತಾಯಿ, ಸಹೋದರಿಯರನ್ನೂ ನಾನು ಕ್ಷಮೆಯಾಚಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.
ವಿರೋಧ ಪಕ್ಷಗಳ 'ಮಹಿಳಾ ವಿರೋಧಿ' ಮನಸ್ಥಿತಿ ಬಯಲು ಮಾಡಿ: ಸಚಿವರಿಗೆ ಪ್ರಧಾನಿ ಮೋದಿ ಸೂಚನೆವಿರೋಧ ಪಕ್ಷಗಳು ಮಹಿಳಾ ಮೀಸಲಾತಿಗೆ ವಿರುದ್ಧವಾಗಿ ಮತ ಚಲಾಯಿಸುವ ಮೂಲಕ ಅತಿ ದೊಡ್ಡ ತಪ್ಪು ಮಾಡಿವೆ ಮತ್ತು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಪ್ರಧಾನಿ ಮೋದಿ, ಸಂಪುಟ ಸಭೆಯಲ್ಲಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ದ್ವಿಪೌರತ್ವಕ್ಕೆ ಸಂಬಂಧಿಸಿದ FIRಗೆ ಅಲಹಾಬಾದ್ ಹೈಕೋರ್ಟ್ ತಡೆರಾಹುಲ್ ಗಾಂಧಿ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಬಿಜೆಪಿ ಕಾರ್ಯಕರ್ತ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟ್, ಎಫ್ಐಆರ್ ದಾಖಲಿಸುವಂತೆ ನಿನ್ನೆ ಆದೇಶಿಸಿತ್ತು.
ನೀವು ನನಗೆ 1 ಗಂಟೆ ಸಮಯಾವಕಾಶ ಕೊಡಿ, ನಾನು ನಿಮಗೆ...: ವಿಪಕ್ಷಗಳಿಗೆ ಅಮಿತ್ ಶಾ ಮನವಿ ಮಾಡಿದ್ದೇಕೆ?ಶಾ ಅವರು ವಿರೋಧ ಪಕ್ಷದ ಸದಸ್ಯರನ್ನು ಉದ್ದೇಶಿಸಿ, ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್) ಪ್ರಕ್ರಿಯೆಗೆ ಅವರು ತೋರಿಸುತ್ತಿರುವ ವಿರೋಧದ ನಿಜವಾದ ಕಾರಣವನ್ನು ಸ್ಪಷ್ಟವಾಗಿ ಹೇಳುವಂತೆ ಒತ್ತಾಯಿಸಿದರು.
'17 ಲಕ್ಷ ರೂ ಸಂಬಳ ಕೊಡ್ತೀರಾ ಅಂತ ನನ್ನ ಮನಃಶಾಂತಿ ಕಳೆದುಕೊಳ್ಳಲು ಸಿದ್ಧನಿಲ್ಲ': ಬ್ಯಾಂಕ್ ಉದ್ಯೋಗ ತೊರೆದ IIT Delhi ಪದವೀಧರ!ದೆಹಲಿಯಲ್ಲಿ ಹೆಚ್ಚು ಸಂಬಳ ಪಡೆಯುವ ಕಾರ್ಪೊರೇಟ್ ಬ್ಯಾಂಕಿಂಗ್ ಕೆಲಸದಿಂದ ಹೊರನಡೆದ ಯುವ ಐಐಟಿ ಪದವೀಧರನೊಬ್ಬನ ಕಥೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ